ಉಡುಪಿ ಜಿಲ್ಲೆಯ ಎಲ್ಲಾ ಸರ್ಕಾರಿ ಖಾಸಗಿ ಶಾಲಾ ಕಾಲೇಜಿಗೆ ಎರಡು ದಿನ (ಶುಕ್ರವಾರ-ಶನಿವಾರ) ರಜೆ : ಜಿಲ್ಲಾಧಿಕಾರಿ ಘೋಷಣೆ

Featured, ಉಡುಪಿ

ಉಡುಪಿ

ಉಡುಪಿ ಜಿಲ್ಲೆಯಾದ್ಯಂತ ಮುಂಗಾರು ಮಳೆ ಆರ್ಭಟ

ಜಿಲ್ಲೆಯಲ್ಲಿ ಮುಂದಿನ ಎರಡು ದಿನ ರೆಡ್ ಅಲರ್ಟ್ ಘೋಷಣೆ

ಉಡುಪಿ ಜಿಲ್ಲೆಯ ಎಲ್ಲಾ ಸರ್ಕಾರಿ ಖಾಸಗಿ ಶಾಲಾ ಕಾಲೇಜಿಗೆ ಎರಡು ದಿನ ರಜೆ

ಮುಂದಿನ ಎರಡು ದಿನ ರಜೆ ಘೋಷಿಸಿದ ಉಡುಪಿ ಡಿಸಿ

ಭಾರಿ ಮಳೆಯ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ

ಉಡುಪಿ ಡಿಸಿ ಕೂರ್ಮಾರಾವ್ ಎಂ. ಆದೇಶ

Leave a Reply