ಉಡುಪಿ,: ಇತ್ತೀಚಿಗೆ ಉಡುಪಿ ಜಿಲ್ಲೆಗೆ ನೂತನವಾಗಿ ನೇಮಕಗೊಂದಿದ್ದ ಎಸ್ಪಿ ಎನ್. ವಿಷ್ಣುವರ್ಧನ್ ಅಧಿಕಾರ ವಹಿಸಿಕೊಂಡಿದ್ದಾರೆ.
ನಾಟಕೀಯ ಬೆಳವಣಿಗೆ ಎಂಬಂತೆ ಉಡುಪಿ ಜಿಲ್ಲೆಗೆ ಒಂದೇ ದಿನ ಇಬ್ಬರು ಪೊಲೀಸ್ ವರಿಷ್ಟಾಧಿಕಾರಿಗಳನ್ನು ನೇಮಕಗೊಳಿಸಲಾಗಿತ್ತು. ಇದೀಗ ನೂತನ ಎಸ್ಪಿಯಾಗಿ ಎನ್.ವಿಷ್ಣುವರ್ಧನ್ ಅವರು ಶುಕ್ರವಾರದಂದು ಅಧಿಕಾರ ವಹಿಸಿಕೊಂಡಿದ್ದಾರೆ.
ನಿಶಾ ಜೇಮ್ಸ್ ಅವರ ವರ್ಗಾವಣೆ ಬಳಿಕ ಒಂದೇ ದಿನದಲ್ಲಿ ವರ್ಗಾವಣೆಗೊಂಡಿದ್ದ ಎಸ್ಪಿ ಅಕ್ಷಯ್ ಅವರಿಂದ ವಿಷ್ಣುವರ್ಧನ್ ಅಧಿಕಾರವನ್ನು ಸ್ವೀಕರಿಸಿಕೊಂಡಿದ್ದಾರೆ. ಎನ್.ವಿಷ್ಣುವರ್ಧನ್ ಬೆಂಗಳೂರು ಆಡಳಿತ ವಿಭಾಗದ ಉಪ ಆಯುಕ್ತರಾಗಿದ್ದರು. ಎನ್.ವಿಷ್ಣುವರ್ಧನ್ ಅವರನ್ನು ಉಡುಪಿ ಜಿಲ್ಲೆಗೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸರಕಾರ ನಿಯುಕ್ತಿಗೊಳಿಸಿ ಜನವರಿ ಒಂದರಂದು ಆದೇಶ ನೀಡಿತ್ತು.
ನೂತನ ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿಕೊಂಡಿರುವ ಎನ್.ವಿಷ್ಣುವರ್ಧನ್ ಅವರು ಈ ಹಿಂದೆ 2016ರಲ್ಲಿ ಉಡುಪಿ ಜಿಲ್ಲೆಯ ಎಎಸ್ಪಿಯಾಗಿ ಕಾರ್ಯ ನಿರ್ವಹಿಸಿದ್ದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…