Featured

ಉಡುಪಿ : ಜಿಲ್ಲೆಯ ಶಾಲೆಗಳಲ್ಲಿ ಕೊರೊನಾ ಪ್ರಕರಣ ಪತ್ತೆಯಾದರೆ ಆಯಾ ತರಗತಿ ಐದು ದಿನ ಬಂದ್‌ : ಜಿಲ್ಲಾಧಿಕಾರಿ ಕೂರ್ಮಾರಾವ್‌ – Vishwanews24

ಉಡುಪಿ : ಜಿಲ್ಲೆಯ ಶಾಲೆಗಳಲ್ಲಿ ಕೊರೊನಾ ಪ್ರಕರಣ ಪತ್ತೆಯಾದರೆ ಆಯಾ ತರಗತಿ ಐದು ದಿನ ಬಂದ್‌ : ಜಿಲ್ಲಾಧಿಕಾರಿ ಕೂರ್ಮಾರಾವ್‌ – Vishwanews24

ಇಡೀ ಶಾಲೆಯನ್ನು ಬಂದ್‌ ಮಾಡುವ ನಿರ್ಧಾರ ತೆಗೆದುಕೊಂಡಿಲ್ಲ ..

ಉಡುಪಿ: ಜಿಲ್ಲೆಯ ಶಾಲೆಗಳಲ್ಲಿ ಕೊರೊನಾ ಪ್ರಕರಣ ಪತ್ತೆಯಾದರೆ ಆಯಾ ತರಗತಿಯನ್ನು ಐದು ದಿನ ಬಂದ್‌ ಮಾಡುವ ನಿರ್ಧಾರ ಮಾಡಿದ್ದೇವೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್‌ ಎಂ. ಮಾಹಿತಿ ನೀಡಿದ್ದಾರೆ.

ಕೊರೊನಾ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಸೂಚನೆಯಂತೆ ಮಕ್ಕಳಲ್ಲಿ ಕೊರೊನಾ  ಪತ್ತೆಯಾದರೆ ಆ ತರಗತಿ ಅಥವಾ ಆ ವಿಭಾಗವನ್ನು ಐದು ದಿನ ಬಂದ್‌ ಮಾಡಲಾಗುತ್ತದೆ. ಇಡೀ ಶಾಲೆಯನ್ನು ಬಂದ್‌ ಮಾಡುವ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದರು.

ಸರಕಾರದಿಂದ ಬಂದಿರುವ ನಿರ್ದೇಶನಗಳನ್ನು ಪಾಲನೆ ಮಾಡಲಾಗುತ್ತದೆ. ಜಿಲ್ಲೆಯ ತಜ್ಞರು ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿ ಗಳ ಜತೆ ಮಾತುಕತೆ ನಡೆಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೂ ಕೆಲವು ನಿರ್ದೇಶನ ನೀಡಿದ್ದೇವೆ ಮತ್ತು ಅವರಿಂದ ವರದಿ ಪಡೆಯುತ್ತಿದ್ದೇವೆ ಎಂದರು.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago