Featured

ಉಡುಪಿ: ಜಿಲ್ಲೆಯ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಪರಮೇಶ್ವರ ಅನಂತ್‌ ಹೆಗಡೆ ನೇಮಕ – vishwanews24

ಉಡುಪಿ: ಜಿಲ್ಲೆಯ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಪರಮೇಶ್ವರ ಅನಂತ್‌ ಹೆಗಡೆ ನೇಮಕ

ಉಡುಪಿ: ರಾಜ್ಯ ಸರಕಾರ ಎಲ್ಲ ಜಿಲ್ಲೆಗಳಿಗೂ ಇಬ್ಬರು ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿಗಳನ್ನು ನೇಮಿಸಿ ಆದೇಶಿಸಿದ್ದು, ಅದರಂತೆ ಜಿಲ್ಲೆಯ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಪರಮೇಶ್ವರ ಅನಂತ್‌ ಹೆಗಡೆ (ಪಿ.ಎ. ಹೆಗಡೆ)ಅವರನ್ನು ನೇಮಕ ಮಾಡಲಾಗಿದೆ. ಇವರು ಈ ಹಿಂದೆ ಮಂಗಳೂರುನಗರ ಅಪರಾಧ (ಸಿಸಿಬಿ) ವಿಭಾಗದ ಡಿವೈಎಸ್‌ಪಿಯಾಗಿ ಸೇವೆಸಲ್ಲಿಸುತ್ತಿದ್ದರು.

ಬಂಟ್ವಾಳದಲ್ಲಿ ಉಪನಿರೀಕ್ಷಕ ಹಾಗೂ ಮೂಲ್ಕಿಯಲ್ಲಿ ವೃತ್ತ ನಿರೀಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಜಿಲ್ಲೆಯ ಕಾನೂನು ಸುವ್ಯವಸ್ಥೆ ಹಾಗೂ ಸಂಚಾರವನ್ನು ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಎಸ್‌.ಟಿ. ಸಿದ್ದಲಿಂಗಪ್ಪ ನೋಡಿಕೊಳ್ಳಲಿದ್ದಾರೆ. ಅಪರಾಧ ಹಾಗೂ ಡಿಎಆರ್‌ ವಿಭಾಗವನ್ನು ಪರಮೇಶ್ವರ ಅನಂತ್‌ ಹೆಗಡೆ ನೋಡಿಕೊಳ್ಳಲಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

18 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

18 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

19 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

19 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

19 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

19 hours ago