ಉಡುಪಿ: ರಾಜ್ಯ ಸರಕಾರ ಎಲ್ಲ ಜಿಲ್ಲೆಗಳಿಗೂ ಇಬ್ಬರು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳನ್ನು ನೇಮಿಸಿ ಆದೇಶಿಸಿದ್ದು, ಅದರಂತೆ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಪರಮೇಶ್ವರ ಅನಂತ್ ಹೆಗಡೆ (ಪಿ.ಎ. ಹೆಗಡೆ)ಅವರನ್ನು ನೇಮಕ ಮಾಡಲಾಗಿದೆ. ಇವರು ಈ ಹಿಂದೆ ಮಂಗಳೂರುನಗರ ಅಪರಾಧ (ಸಿಸಿಬಿ) ವಿಭಾಗದ ಡಿವೈಎಸ್‌ಪಿಯಾಗಿ ಸೇವೆಸಲ್ಲಿಸುತ್ತಿದ್ದರು.
ಬಂಟ್ವಾಳದಲ್ಲಿ ಉಪನಿರೀಕ್ಷಕ ಹಾಗೂ ಮೂಲ್ಕಿಯಲ್ಲಿ ವೃತ್ತ ನಿರೀಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಜಿಲ್ಲೆಯ ಕಾನೂನು ಸುವ್ಯವಸ್ಥೆ ಹಾಗೂ ಸಂಚಾರವನ್ನು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಟಿ. ಸಿದ್ದಲಿಂಗಪ್ಪ ನೋಡಿಕೊಳ್ಳಲಿದ್ದಾರೆ. ಅಪರಾಧ ಹಾಗೂ ಡಿಎಆರ್ ವಿಭಾಗವನ್ನು ಪರಮೇಶ್ವರ ಅನಂತ್ ಹೆಗಡೆ ನೋಡಿಕೊಳ್ಳಲಿದ್ದಾರೆ.
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ರಾಬರ್ಟ್ ವಾದ್ರಾ ಉಡುಪಿ: ಇಲ್ಲಿನ ಶ್ರೀ ಕೃಷ್ಣ…
ಮಂಗಳೂರನ್ನು ರಾಜ್ಯದ ಎರಡನೇ ಬೆಂಗಳೂರು ನಗರದ ರೀತಿ ಅಭಿವೃದ್ಧಿ ಮಾಡಲು ಸರಕಾರ ಬದ್ಧ: ದಿನೇಶ್ ಗುಂಡೂರಾವ್ ಮಂಗಳೂರು: ಮಂಗಳೂರನ್ನು ರಾಜ್ಯದ…
ಉಡುಪಿ: ಕ್ಷೇತ್ರ ಮರುವಿಂಗಡನೆ ಮಸೂದೆ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ ಉಡುಪಿ: ಕೇಂದ್ರ ಸರ್ಕಾರದ ಕ್ಷೇತ್ರ ಮರವಿಂಗಡನೆ ಮಸೂದೆ…
ಪರವಾನಿಗೆ ಭೂಮಾಪಕರ ಮುಷ್ಕರದಿಂದ ಸಾರ್ವಜನಿಕರಿಗೆ ಸಮಸ್ಯೆ ತಕ್ಷಣ ಕ್ರಮಕೈಗೊಳ್ಳಲು ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ ಪರವಾನಿಗೆ ಭೂಮಾಪಕರ ಮುಷ್ಕರದಿಂದ…
ಕಾಂಗ್ರೆಸ್ ನ ಮಹಿಳಾ ವಿರೋಧಿ ಮನಸ್ಥಿತಿ ಕೊಂಚವೂ ಬದಲಾಗಿಲ್ಲ: ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರು: ಕಾಂಗ್ರೆಸ್‌ನ ಮಹಿಳಾ ವಿರೋಧಿ ಮನಸ್ಥಿತಿ ಬದಲಾಗಿಲ್ಲ ಎಂದು…
ವಾಯುಪಡೆ ವಿಮಾನ ಹಾರ್ಡ್ ಲ್ಯಾಂಡಿಂಗ್; ಸ್ಥಗಿತಗೊಂಡಿದ್ದ ಪುಣೆ ಏರ್‌ಪೋರ್ಟ್ ಪುನಾರಂಭ ಪುಣೆ: ಭಾರತೀಯ ವಾಯುಪಡೆಯ ವಿಮಾನ ಹಾರ್ಡ್ ಲ್ಯಾಂಡಿಂಗ್‌ನಿಂದ ರಾತ್ರಿಯಿಡೀ…