ಉಡುಪಿ: ಉಡುಪಿ ಜಿಲ್ಲಾ ಮಟ್ಟದ 2025-26ನೇ ಸಾಲಿನ ಕಿರಿಯ, ಹಿರಿಯ ಹಾಗೂ ಪ್ರೌಢಶಾಲಾ ವಿಭಾಗಗಳಿಂದ ಒಟ್ಟು 15 ಮಂದಿ ಶಿಕ್ಷಕರು ಗಳನ್ನು ಉತ್ತಮ ಶಿಕ್ಷಕರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಕಿರಿಯ ಪ್ರಾಥಮಿಕ ಶಾಲಾ ವಿಭಾಗ
ಸರಸ್ವತಿ (ಸಹ ಶಿಕ್ಷಕರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮರೂರು ಕುಂದಾಪುರ),
ವಸುಂಧರ (ಸಹ ಶಕ್ಷಕರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಡ್ಡೆಯಂಗಡಿ ಬೊಮ್ಮಾರಬೆಟ್ಟು),
ಹರೀಶ್ ಪೂಜಾರಿ (ಸಹಶಿಕ್ಷಕರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡುಕುಡೂರು ಕಾರ್ಕಳ ತಾಲೂಕು),
ಸುಮಂಗಲಾ ಗಾಣಿಗ (ಸಹ ಶಿಕ್ಷಕರು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಕಿಸ್ಮತಿ ಬೈಂದೂರು ವಲಯ)
ವಿಜಯ ಎ (ಸಹ ಶಿಕ್ಷಕರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮೂಡುಕೆರೆ ಅಚ್ಲಾಡಿ ಬ್ರಹ್ಮಾವರ ವಲಯ)
ಹಿರಿಯ ಪ್ರಾಥಮಿಕ ಶಾಲಾ ವಿಭಾಗ
ಶೇಖರ ಕುಮಾರ (ಮುಖ್ಯ ಶಿಕ್ಷಕರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಸ್ಕತ್ತೂರು ಕುಂದಾಪುರ),
ವೀಣಾ (ಸಹ ಶಿಕ್ಷಕರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಂಗಾರಕಟ್ಟೆ ಬ್ರಹ್ಮಾವರ ತಾಲೂಕು), ರಮಣಿ (ಮುಖ್ಯ ಶಿಕ್ಷಕರು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ನಂದಿಕೂರು),
ತಿಮ್ಮಪ್ಪ ಗಾಣಿಗ (ಮುಖ್ಯ ಶಿಕ್ಷಕರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಂಚಿಕಾನು ಬೈಂದೂರು ವಲಯ),
ಹೆಚ್ ಪ್ರಭಾವತಿ (ಮುಖ್ಯ ಶಿಕ್ಷಕರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೂಡಬೆಟ್ಟು – ಮಾಳ).
ಪ್ರೌಢ ಶಾಲಾ ವಿಭಾಗ
ಶಶಿಶಂಕರ್ ಹೆಚ್ ಎಂ (ಸಹಶಿಕ್ಷಕರು, ಸರ್ಕಾರಿ ಪದವಿ ಪೂರ್ವ ಕಾಲೇಜು ಬಜಗೋಳಿ),
ಎ ನಟರಾಜ ಉಪಾಧ್ಯ (ಚಿತ್ರಕಲಾ ಶಿಕ್ಷಕರು ಎಸ್ ವಿ ಹೆಚ್ ಪದವಿಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಇನ್ನಂಜೆ),
ಜಗದೀಶ ಕೆ (ದೈಹಿಕ ಶಿಕ್ಷಣ ಶಿಕ್ಷಕರು, ಕರ್ನಾಟಕ ಪಬ್ಲಿಕ್ ಸ್ಕೂಲ್ ಬ್ರಹ್ಮಾವರ),
ಸಂತೋಷ (ಸಹಶಿಕ್ಷಕರು ರಾಮ್ಸನ್ ಸರ್ಕಾರಿ ಪ್ರೌಢ ಶಾಲೆ ಕಂಡ್ಲೂರು ಕುಂದಾಪುರ ತಾಲೂಕು)
ಜಗದೀಶ ಶೆಟ್ಟಿ (ಸಹಶಿಕ್ಷಕರು ಜನತಾಪ್ರೌಢ ಶಾಲೆ, ಹೆಮ್ಮಾಡಿ ಬೈಂದೂರು ವಲಯ)
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…