Featured

ಉಡುಪಿ : ಜಿ.ಟಿ.ಟಿ.ಸಿ ಪ್ರವೇಶಾತಿ : ಅರ್ಜಿ ಆಹ್ವಾನ – Vishwanews24

ಉಡುಪಿ : ಜಿ.ಟಿ.ಟಿ.ಸಿ ಪ್ರವೇಶಾತಿ : ಅರ್ಜಿ ಆಹ್ವಾನ – Vishwanews24

ಉಡುಪಿ: ಉಡುಪಿ ತಾಲೂಕು ಕೊಳಲಗಿರಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿ.ಟಿ.ಟಿ.ಸಿ.) ದಲ್ಲಿ ಟೊಯೋಟಾ ಕಾರು ಉತ್ಪಾದನಾ ಸಂಸ್ಥೆಯ ಪ್ರಾಯೋಜಿತ ಟೆಕ್ನೀಷಿಯನ್ ಕೋರ್ಸ್ಗಳಾದ ವೆಹಿಕಲ್ ಅಸ್ಸೆಂಬ್ಲಿ ಫಿಟ್ಟರ್ ಮತ್ತು ಆಟೋಮೊಬೈಲ್ ವೆಲ್ಡರ್ ಕೋರ್ಸ್ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಎಸ್.ಎಸ್.ಎಲ್.ಸಿ ಉತ್ತೀರ್ಣರಾದ, ಕನಿಷ್ಠ 17 ವರ್ಷ ವಯೋಮಿತಿಯ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ವರ್ಷ ಜಿ.ಟಿ.ಟಿ.ಸಿ. ಯಲ್ಲಿ ತರಬೇತಿ ಹಾಗೂ ಬೆಂಗಳೂರಿನ ಟೊಯೊಟಾ ಕಿರ್ಲೋಸ್ಕರ್ ಕಾರು ಉತ್ಪಾದನಾ ಕಂಪೆನಿಯಲ್ಲಿ 2 ವರ್ಷಗಳ ಕೈಗಾರಿಕಾ ತರಬೇತಿ ನೀಡಲಾಗುವುದು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಕೊಳಲಗಿರಿ, ಉಪ್ಪೂರು, ಉಡುಪಿ ದೂರವಾಣಿ ಸಂಖ್ಯೆ : 0820-2950101, ಮೊ.ನಂ. 9880510585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Vishwa News 24

Recent Posts

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿಜಯಲಕ್ಷ್ಮಿ ಸ್ಪಷ್ಟನೆ – vishwanews24

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿನೀಶ್‌ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…

30 minutes ago

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…

41 minutes ago

ಆಗುಂಬೆ ಘಾಟಿ : ಸೆ. 30 ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧ – vishwanews24

ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ   ಉಡುಪಿ  : ರಾಷ್ಟ್ರೀಯ  ಹೆದ್ದಾರಿ 169ಎ ರ ತೀರ್ಥಹಳ್ಳಿ –…

45 minutes ago

ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ – vishwanews24

ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…

53 minutes ago

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

18 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

19 hours ago