Featured

ಉಡುಪಿ: ಜುಲೈ 1 ರಿಂದ ಬಸ್ ಸಂಚಾರ ಪ್ರಾರಂಭ -Vishwanews24

ಉಡುಪಿ: ಜುಲೈ 1 ರಿಂದ ಬಸ್ ಸಂಚಾರ ಪ್ರಾರಂಭ -Vishwanews24

ಉಡುಪಿ: ಕೋವಿಡ್ – 19 ಲಾಕ್ ಡೌನ್ ನಿಂದ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದ್ದು, ಪ್ರಸ್ತುತ ಅನ್ ಲಾಕ್ ಆದರೂ ಬಸ್ ಸಂಚಾರ ಆರಂಭಿಸದ ಹಿನ್ನಲೆಯಲ್ಲಿ ನಿತ್ಯದ ಕೆಲಸ ಕಾರ್ಯಗಳಿಗೆ ತೆರಳುವ ಜನ ಸಾಮಾನ್ಯರು ಕಷ್ಟ ಪಡುತ್ತಿದ್ದಾರೆ. ಇದನ್ನು ಗಮನಿಸಿ ಉಡುಪಿ ಶಾಸಕ ಕೆ. ರಘುಪತಿ ಭಟ್ ಬಸ್ ಸಂಚಾರ ಪುನರಾರಂಭಿಸಲು ಇಂದು ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ಅಧಿಕಾರಿಗಳು ಹಾಗೂ ಖಾಸಗಿ ಬಸ್ ಮಾಲಕರ ಸಂಘದವರೊಂದಿಗೆ ಸಭೆ ನಡೆಸಿದರು.

ಸಭೆಯಲ್ಲಿ ಕೋವಿಡ್ ನಿಯಮಾವಳಿಯಂತೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಜುಲೈ 1 ರಿಂದ ಜಿಲ್ಲೆಯಲ್ಲಿ ಬಸ್ ಆರಂಭಿಸಲು ನಿರ್ಣಯಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಜಿ ಜಗದೀಶ್, ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಜೆ.ಪಿ ಗಂಗಾಧರ್, ಅಪರ ಜಿಲ್ಲಾಧಿಕಾರಿಗಳಾದ ಸದಾಶಿವ ಪ್ರಭು, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕುಮಾರ್ ಚಂದ್ರ, ಉಡುಪಿ ಬಸ್ ಮಾಲಕರ ಸಂಘದ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಪದಾಧಿಕಾರಿಗಳಾದ ಸದಾನಂದ ಚಾತ್ರ, ಪ್ರಸಾದ್ ಬಲ್ಲಾಳ್, ಶಿವರಾಮ ಶೆಟ್ಟಿ, ಸಂದೀಪ್ ಮುಂತಾದವರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

28 minutes ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

23 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

23 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

24 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago