ಉಡುಪಿ, : ಬಜಾಜ್ ಅಲಿಯಾನ್ಸ್ ಇನ್ಸೂರೆನ್ಸ್ ಪ್ರೆ.ಲಿ, ಇಂಪುಲ್ಸ್ ಕಂಪನಿ ಪ್ರೆ.ಲಿ, ಬಜ್‌ವರ್ಕ್ಸ್ ಅಡ್ವಾನ್ಸಿಂಗ್ ಹ್ಯೂಮನ್ ಕ್ಯಾಪಿಟಲ್ ಪ್ರೆ.ಲಿ, ಶ್ರೀ ಸಾಯಿ ಎಂಟರ್ ಪ್ರೆಸ್ ಪ್ರೆ.ಲಿ ಮತ್ತು ಅಮೆಜಾನ್ ಕಂಪನಿಗಳ ವತಿಯಿಂದ ಜುಲೈ 13 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 3 ರ ವರೆಗೆ ನಗರದ ರಜತಾದ್ರಿ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಡಿಗ್ರಿ, ಬಿ.ಸಿ.ಎ, ಬಿ.ಸಿ.ಎಸ್, ಬಿ.ಕಾಂ, ಬಿ.ಎಸ್ಸಿ, ಎಮ್.ಎಸ್ಸಿ, ಡಿಪ್ಲೋಮಾ ಇನ್ ಕಂಪ್ಯೂಟರ್ ಸೈನ್ಸ್, ಡಿಪ್ಲೋಮಾ ಇನ್ ಮೆಕ್ಯಾನಿಕಲ್, ಬಿ.ಇ ಇಂಜಿನಿಯರಿ0ಗ್, ಡಿ.ಫಾರ್ಮ ಬಿ.ಫಾರ್ಮ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ಮೊ.ನಂ:8197440155, 8105618291, 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…