Featured

ಉಡುಪಿ : ಜುಲೈ 13 ರಂದು ಲಸಿಕಾ ಲಭ್ಯತೆ ಕುರಿತು -Vishwanews24

ಉಡುಪಿ : ಜುಲೈ 13 ರಂದು ಲಸಿಕಾ ಲಭ್ಯತೆ ಕುರಿತು -Vishwanews24

ಉಡುಪಿ : ಜಿಲ್ಲೆಯಲ್ಲಿ ಜುಲೈ 13 ರಂದು ನಗರದ ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆಯಲ್ಲಿ ಜುಲೈ 20 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ 100 ಡೋಸ್ ಲಸಿಕೆ ಲಭ್ಯವಿರುತ್ತದೆ.

ಉಡುಪಿ ನಗರ ಪ್ರದೇಶದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿಯ ಹಳೆ ಕಟ್ಟಡ (ಅಲಂಕಾರ್ ಥಿಯೇಟರ್ ಹತ್ತಿರ) ಇಲ್ಲಿ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು, ಆದ್ಯತಾ ಗುಂಪಿನವರು, ಆರೋಗ್ಯ ಕಾರ್ಯಕರ್ತರು, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರುಗಳಿಗೆ ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ 2ನೇ ಡೋಸ್ ಕೋವಿಶೀಲ್ಡ್ 100 ಡೋಸ್ ಲಸಿಕೆ ಲಭ್ಯವಿರುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ ಹೆಚ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ – vishwanews24

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…

10 minutes ago

ಉಡುಪಿ : ಜೂ.12 ರಂದು ನೇರ ಸಂದರ್ಶನ – vishwanews24

ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…

17 minutes ago

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ಭೇಟಿ – vishwanews24

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…

23 minutes ago

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ – vishwanews24

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…

46 minutes ago

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ – vishwanews24

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…

2 hours ago

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ – vishwanews24

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…

2 hours ago