ಉಡುಪಿ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ, ಕೆಮಿಕಲ್ಸ್ ಅ್ಯಂಡ್ ಫರ್ಟಿಲೈರ‍್ಸ್ ಲಿಮಿಟೆಡ್ ಮಂಗಳೂರು ಇವರ ಕೊಡುಗೆಯಿಂದ ನೂತನವಾಗಿ ನಿರ್ಮಾಣಗೊಂಡ ಆಮ್ಲಜನಕ ಉತ್ಪಾದನಾ ಘಟಕದ ಉದ್ಘಾಟನಾ ಸಮಾರಂಭವು ಜುಲೈ 14 ರಂದು ಬೆಳಗ್ಗೆ 11 ಗಂಟೆಗೆ ಹೆಬ್ರಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಉದ್ಘಾಟಿಸಲಿದ್ದು, ಕಾರ್ಕಳ ಶಾಸಕ ಹಾಗೂ ವಿಧಾನಸಭೆಯ ಸರಕಾರಿ ಮುಖ್ಯ ಸಚೇತಕ ವಿ. ಸುನೀಲ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…