ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s ಎದುರಿನ v2 ವ್ಯಾಲುವ್ಸ್ ಅಂಡ್ ವೆರೈಟೀಸ್ ಇಲ್ಲಿ ಜುಲೈ 10 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿAಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 8150961875 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್‌ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]