Featured

ಉಡುಪಿ : ಜು. 16 ರಂದು ವಿದೇಶಕ್ಕೆ ತೆರಳುವವರಿಗೆ ಮಾತ್ರ ಲಸಿಕೆ ಲಭ್ಯ-Vishwanews24

ಉಡುಪಿ : ಜು. 16 ರಂದು ವಿದೇಶಕ್ಕೆ ತೆರಳುವವರಿಗೆ ಮಾತ್ರ ಲಸಿಕೆ ಲಭ್ಯ-Vishwanews24

ಉಡುಪಿ : ಜಿಲ್ಲೆಯಲ್ಲಿ ಜುಲೈ 16 ರಂದು ನಗರದ ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆಯಲ್ಲಿ ಜುಲೈ 20 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ ಮಾತ್ರ 2 ನೇ ಡೋಸ್ ಕೋವಿಶೀಲ್ಡ್ 60 ಡೋಸ್ ಲಸಿಕೆ ಲಭ್ಯವಿರಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

6 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

12 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

12 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

13 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

14 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

14 hours ago