ಉಡುಪಿ: ನಗರದ ಗುಂಡಿಬೈಲು ಕಲ್ಸಂಕ–ಅAಬಾಗಿಲು ರೋಡ್ನ ಸಾನ್ವಿ ಟ್ರೇರ್ಸ್ ಇಲ್ಲಿ ವಿವಿಧ ಹುದ್ದೆಗಳಿಗೆ ಜುಲೈ 19 ರಂದು ಬೆಳಗ್ಗೆ 10.30 ಕ್ಕೆ ನೇರ ಸಂದರ್ಶನ ನಡೆಯಲಿದೆ.
ಪಿ.ಯು.ಸಿ, ಐ.ಟಿ.ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 8105618291, 9945856670, 8105774936 ಹಾಗೂ 9901472710 ಅನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…