Featured

ಉಡುಪಿ : ಜು.20 ರಂದು ಲಸಿಕಾ ಲಭ್ಯತೆ ವಿವರ -Vishwanews24

ಉಡುಪಿ : ಜು.20 ರಂದು ಲಸಿಕಾ ಲಭ್ಯತೆ ವಿವರ -Vishwanews24

ಉಡುಪಿ : ಜಿಲ್ಲೆಯಲ್ಲಿ ಜುಲೈ 20 ರಂದು ಉಡುಪಿ ನಗರ ಪ್ರದೇಶದ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು, ಆದ್ಯತಾ ಗುಂಪಿನವರು, ಆರೋಗ್ಯ ಕಾರ್ಯಕರ್ತರು, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರುಗಳಿಗೆ, 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ, ಗರ್ಭಿಣಿಯರಿಗೆ, ಹಾಲುಣಿಸುವ ತಾಯಂದಿರಿಗೆ, ವಿಕಲಚೇತನರಿಗೆ ಮತ್ತು ಅವರ ಆರೈಕೆದಾರರಿಗೆ ಹಾಗೂ Sಂಒ, ಒಂಒ ಮಕ್ಕಳ ಆರೈಕೆದಾರರಿಗೆ ಕೋವಿಡ್-19 ಪ್ರಥಮ ಮತ್ತು 2 ನೇ ಡೋಸ್ ಲಸಿಕೆ ಲಭ್ಯವಿರುತ್ತದೆ.

ನಗರದ ಅಜ್ಜರಕಾಡು ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರದಲ್ಲಿ ಕೋವಿಶೀಲ್ಡ್ 100 ಡೋಸ್ ಹಾಗೂ ನಗರದ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಜುಲೈ 25 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ 100 ಡೋಸ್ ಲಸಿಕೆ ಲಭ್ಯವಿರುತ್ತದೆ.

ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು, ಆರೋಗ್ಯ ಕಾರ್ಯಕರ್ತರು, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು, 45 ವರ್ಷ ಮೇಲ್ಪಟ್ಟ ಸಾರ್ವಜನಿಕರು, ಗರ್ಭಿಣಿಯರು, ಹಾಲುಣಿಸುವ ತಾಯಂದಿರು, ವಿಕಲಚೇತನರು ಮತ್ತು ಅವರ ಆರೈಕೆದಾರರು ಹಾಗೂ Sಂಒ, ಒಂಒ ಮಕ್ಕಳ ಆರೈಕೆದಾರರು ಕೋವಿಡ್-19 ಪ್ರಥಮ ಮತ್ತು 2 ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

1 hour ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

4 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

4 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

4 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

5 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

5 hours ago