ಉಡುಪಿ, : ವಿನ್ಮಾö್ಯನ್ ಪ್ರೆ.ಲಿ. ಹಾಗೂ ದಿಯಾ ಸಿಸ್ಟಮ್ಸ್ ಮಂಗಳೂರು ಪ್ರೆ.ಲಿ. ಕಂಪನಿಗಳ ವತಿಯಿಂದ ಜುಲೈ 27 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ.
ಬಿ.ಸಿ.ಎ, ಬಿ.ಸಿ.ಎಸ್, ಎಮ್.ಎಸ್ಸಿ, ಡಿಪ್ಲೋಮಾ ಇನ್ ಕಂಪ್ಯೂಟರ್ ಸೈನ್ಸ್, ಡಿಪ್ಲೋಮಾ ಇನ್ ಮೆಕ್ಯಾನಿಕಲ್, ಬಿ.ಇ ಇಂಜಿನಿಯರಿ0ಗ್ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್ಪ್ರತಿ ಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಉಡುಪಿ ಮೊ.ನಂ: 8105618291, 8197440155, 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ : ಉಡುಪಿ : ಆಗಸ್ಟ್ 1 ರಿಂದ 8 ರ ವರೆಗೆ ಗಣಕ ಯಂತ್ರ ಪರೀಕ್ಷೆ: ನಿಷೇಧಾಜ್ಞೆ ಜಾರಿ – Vishwanews24
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…