Featured

ಉಡುಪಿ:  ಜು.28 ರಂದು ನೇರ ಸಂದರ್ಶನ – vishwanews24

ಉಡುಪಿ:  ಜು.28 ರಂದು ನೇರ ಸಂದರ್ಶನ

  ಉಡುಪಿ: ನಗರದ ಕುಂಜಿಬೆಟ್ಟುವಿನ ಕ್ರೋಮಾ ಬಿಲ್ಡಿಂಗ್ ಎರಡನೇ ಮಹಡಿಯ ಪ್ರಗತಿ ಬಿಸಿನೆಸ್ ಪಾರ್ಕ್ನ ಆಕ್ಸಿಸ್ ಮ್ಯಾಕ್ಸ್ಲೈಫ್ ಇಲ್ಲಿ ಜುಲೈ 28 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.

 ಪಿ.ಯು.ಸಿ, .ಟಿ. ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ. ಉಡುಪಿ ದೂ.ಸಂಖ್ಯೆ: 8105618291, 9945856670, 8105774936  ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ರಾಜ್ಯಸಭೆ ಸ್ಥಾನದಿಂದ ನನ್ನ ಮೋದಿ ಅವರ ಸಂಬಂಧ ಮುಕ್ತಾಯ ಆಗೋದಿಲ್ಲ : ಹೆಚ್.ಡಿ ದೇವೇಗೌಡ – vishwanews24

ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …

16 hours ago

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

16 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

16 hours ago

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…

17 hours ago

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

17 hours ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

18 hours ago