Featured

ಉಡುಪಿ : ಜು. 29 ರಂದು ವಿದೇಶಕ್ಕೆ ತೆರಳುವವರಿಗೆ ಮಾತ್ರ ಲಸಿಕೆ -Vishwanews24

ಉಡುಪಿ : ಜು. 29 ರಂದು ವಿದೇಶಕ್ಕೆ ತೆರಳುವವರಿಗೆ ಮಾತ್ರ ಲಸಿಕೆ -Vishwanews24

ಉಡುಪಿ : ಜಿಲ್ಲೆಯಲ್ಲಿ ಜುಲೈ 29 ರಂದು ನಗರದ ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆಯಲ್ಲಿ ಬೆಳಗ್ಗೆ 9.30 ರಿಂದ ಅಪರಾಹ್ನ 1 ಗಂಟೆಯವರೆಗೆ, ಆಗಸ್ಟ್ 5 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ ಮಾತ್ರ 2 ನೇ ಡೋಸ್ ಕೋವಿಶೀಲ್ಡ್ 100 ಡೋಸ್ ಲಸಿಕೆ ಲಭ್ಯವಿರುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ : ಮೇ 5 ರಂದು ನೇರ ಸಂದರ್ಶನ -vishwanews24

ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…

4 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…

4 hours ago

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

10 hours ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

10 hours ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

10 hours ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

11 hours ago