Featured

ಉಡುಪಿ : ಜೂನ್ 11 ರಂದು  ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಲಭ್ಯತೆ ವಿವರ – Vishwanews24

ಉಡುಪಿ : ಜೂನ್ 11 ರಂದು  ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಲಭ್ಯತೆ ವಿವರ – Vishwanews24

ಉಡುಪಿ: ಜಿಲ್ಲೆಯಲ್ಲಿ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ/ (ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರಿಗೆ) ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿಯಲ್ಲಿ (ಸೇಂಟ್ ಸಿಸಿಲಿ ಶಾಲೆ)- 150 ಡೋಸ್, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲದಲ್ಲಿ (ಮಾಧವ ಕೃಪಾ ಶಾಲೆ, ಮಣಿಪಾಲ)-150 ಡೋಸ್ , ಎಫ್.ಪಿ.ಎ.ಐ ಕುಕ್ಕಿಕಟ್ಟೆಯಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಇಂದಿರಾನಗರ)-50 ಡೋಸ್

ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ ದುರ್ಬಲ ಗುಂಪಿನ ಫಲಾನುಭವಿಗಳಿಗೆ, ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿಯಲ್ಲಿ (ಸೇಂಟ್ ಸಿಸಿಲಿ ಶಾಲೆ)- 100 ಡೋಸ್, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಉಡುಪಿ (ಸರಕಾರಿ ಪ್ರಾಥಮಿಕ ಶಾಲೆ ಆದಿಉಡುಪಿಯಲ್ಲಿ)- 200 ಡೋಸ್, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿಯ ಹಳೆ ಕಟ್ಟಡ (ಅಲಂಕಾರ್ ಥಿಯೇಟರ್ ಹತ್ತಿರ)-150 ಡೋಸ್, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲದಲ್ಲಿ (ಮಾಧವ ಕೃಪಾ ಶಾಲೆ, ಮಣಿಪಾಲ)-200 ಡೋಸ್, ಎಫ್.ಪಿ.ಎ.ಐ ಕುಕ್ಕಿಕಟ್ಟೆಯಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಇಂದಿರಾನಗರ)-50 ಡೋಸ್ ನೀಡಲಾಗುತ್ತದೆ.

2ನೇ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ/ ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರಿಗೆ) ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿಯಲ್ಲಿ-100 ಡೋಸ್ ನೀಡಲಾಗುವುದು.

ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ (ಪ್ರಥಮ ಡೋಸ್ ಲಸಿಕೆ ಪಡೆದು 4 ವಾರ ಮೀರಿದವರಿಗೆ) 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ/ ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರಿಗೆ) )ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿಯಲ್ಲಿ-150 ಡೋಸ್ , ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲದಲ್ಲಿ (ಮಾಧವ ಕೃಪಾ ಶಾಲೆ, ಮಣಿಪಾಲ)-100 ಡೋಸ್ ನೀಡಲಾಗುವುದು.

ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ದುರ್ಬಲ ಗುಂಪಿನ ಫಲಾನುಭವಿಗಳು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರು / ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು) ಇವರು ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ ಮತ್ತು 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಹಾಗೂ ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಪಡೆಯಲು (ಪ್ರಥಮ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 4 ವಾರ ಮೀರಿದವರು) ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ದಿನಾಂಕ 11.06.2021 ರಂದು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು.

ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 84 ದಿನಗಳು ಮೀರಿದವರು 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆಯಲು ಹಾಗೂ ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಸಿಕೆ ಪಡೆದು 4 ವಾರ ಮೀರಿದವರು ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಪಡೆಯಲು ಅರ್ಹರಿರುತ್ತಾರೆ. ಜಿಲ್ಲೆಯಲ್ಲಿ ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಭ್ಯವಿರುವುದಿಲ್ಲ ಎಂದು ಡಿಹೆಚ್‌ಓ ಕಚೇರಿ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago