ಉಡುಪಿ, : ಎಸ್.ಬಿ.ಐ ಲೈಫ್ ಇನ್ಸೂರೆನ್ಸ್ ಪ್ರೆ.ಲಿ, ಬಾಳಿಗ ಫಿಶ್‌ನೆಟ್ ಪ್ರೆöÊ.ಲಿ, ಪ್ರಕಾಶ ರಿಟೈಲ್ ಪ್ರೆöÊ.ಲಿ ಮತ್ತು ಮೆಡ್ ಪ್ಲಸ್ ಪ್ರೆöÊ.ಲಿ ಕಂಪನಿಗಳ ವತಿಯಿಂದ ಜೂನ್ 18 ರಂದು ಬೆಳಗ್ಗೆ 10.30 ರಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿರುತ್ತದೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಪದವಿ, ಬಿ.ಸಿ.ಎ, ಬಿ.ಸಿ.ಎಸ್, ಎಮ್.ಸಿ.ಎ, ಬಿ.ಕಾಂ ಬಿ.ಎಸ್ಸಿ, ಎಮ್.ಎಸ್ಸಿ, ಡಿಪ್ಲೋಮಾ ಇನ್ ಕಂಪ್ಯೂಟರ್ ಸೈನ್ಸ್, ಡಿಪ್ಲೋಮಾ ಇನ್ ಮೆಕ್ಯಾನಿಕಲ್, ಬಿ.ಇ ಇಂಜಿನಿಯರಿ0ಗ್, ಡಿ.ಫಾರ್ಮ ಮತ್ತು ಬಿ.ಫಾರ್ಮ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್ಪ್ರತಿ ಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಮೊ.ಸಂಖ್ಯೆ, 8105618291, 8197440155, 9945856670, ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…