Featured

ಉಡುಪಿ, : ಜೂನ್ 18 ರಂದು ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ಉದ್ಯೋಗ ಮೇಳ – Vishwanews24

ಉಡುಪಿ, : ಜೂನ್ 18 ರಂದು ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ಉದ್ಯೋಗ ಮೇಳ – Vishwanews24

ಉಡುಪಿ, : ಎಸ್.ಬಿ.ಐ ಲೈಫ್ ಇನ್ಸೂರೆನ್ಸ್ ಪ್ರೆ.ಲಿ, ಬಾಳಿಗ ಫಿಶ್‌ನೆಟ್ ಪ್ರೆöÊ.ಲಿ, ಪ್ರಕಾಶ ರಿಟೈಲ್ ಪ್ರೆöÊ.ಲಿ ಮತ್ತು ಮೆಡ್ ಪ್ಲಸ್ ಪ್ರೆöÊ.ಲಿ ಕಂಪನಿಗಳ ವತಿಯಿಂದ ಜೂನ್ 18 ರಂದು ಬೆಳಗ್ಗೆ 10.30 ರಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿರುತ್ತದೆ.

ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಪದವಿ, ಬಿ.ಸಿ.ಎ, ಬಿ.ಸಿ.ಎಸ್, ಎಮ್.ಸಿ.ಎ, ಬಿ.ಕಾಂ ಬಿ.ಎಸ್ಸಿ, ಎಮ್.ಎಸ್ಸಿ, ಡಿಪ್ಲೋಮಾ ಇನ್ ಕಂಪ್ಯೂಟರ್ ಸೈನ್ಸ್, ಡಿಪ್ಲೋಮಾ ಇನ್ ಮೆಕ್ಯಾನಿಕಲ್, ಬಿ.ಇ ಇಂಜಿನಿಯರಿ0ಗ್, ಡಿ.ಫಾರ್ಮ ಮತ್ತು ಬಿ.ಫಾರ್ಮ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್ಪ್ರತಿ ಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಮೊ.ಸಂಖ್ಯೆ, 8105618291, 8197440155, 9945856670, ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

14 minutes ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

18 minutes ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

30 minutes ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

55 minutes ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

1 hour ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago