ಉಡುಪಿ: ಜೂನ್ 21 ರಂದು ನೇರ ಸಂದರ್ಶನ – vishwanews24

Featured, ಉಡುಪಿ

   ಉಡುಪಿ: ಜೂನ್ 21 ರಂದು ನೇರ ಸಂದರ್ಶನ

    ಉಡುಪಿ: ಜೂನ್ 21 ರಂದು ಬೆಳಗ್ಗೆ 10.30 ಕ್ಕೆ ಎಸ್.ಬಿ. ಲೈಫ್ ಇನ್ಸೂರ್ನ್ಸ್ ಕಂಪನಿ ಲಿಮಿಟೆಡ್, 2ನೇ ಮಹಡಿ, ಮೆಡಿಕೇರ್ ಸೆಂಟರ್ ಬಿಲ್ಡಿಂಗ್, ಕೋರ್ಟ್ ಹಿಂದಿನ ರಸ್ತೆ, ಉಡುಪಿ ಇಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.

 ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಬಿ.ಕಾಂ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಚನ್ನಪಟ್ಟಣ ನನ್ನ ಹೃದಯದಲ್ಲಿದೆ ; ಜನ ಒಲವು ತೋರಿದರೆ, ಪಕ್ಷ ತೀರ್ಮಾನಿಸಿದರೆ ನಾನು ಸ್ಪರ್ಧೆ ಮಾಡುವೆ : ಡಿ.ಕೆ.ಶಿ – vishwanews24

   ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 9901472710 ಹಾಗೂ 8105774936 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ

 

Leave a Reply