ಉಡುಪಿ: ಜೂನ್ 21 ರಂದು ಬೆಳಗ್ಗೆ 10.30 ಕ್ಕೆ ಎಸ್.ಬಿ.ಐ ಲೈಫ್ ಇನ್ಸೂರ್ನ್ಸ್ ಕಂಪನಿ ಲಿಮಿಟೆಡ್, 2ನೇ ಮಹಡಿ, ಮೆಡಿಕೇರ್ ಸೆಂಟರ್ ಬಿಲ್ಡಿಂಗ್, ಕೋರ್ಟ್ ಹಿಂದಿನ ರಸ್ತೆ, ಉಡುಪಿ ಇಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಬಿ.ಕಾಂ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 9901472710 ಹಾಗೂ 8105774936 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…