ಉಡುಪಿ : ಜಿಲ್ಲೆಯಲ್ಲಿ ಜೂನ್ 25 ರಿಂದ ಜುಲೈ 4 ರ ವರೆಗೆ 2020 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು, ಜಿಲ್ಲೆಯ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಈ ಪರೀಕ್ಷೆಗಳನ್ನು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಮತ್ತು ಯಾವುದೇ ಅವ್ಯವಹಾರ, ಅಶಿಸ್ತು ನಡೆಯದಂತೆ ಮತ್ತು ಪರೀಕ್ಷೆಗಳು ಪಾರದರ್ಶಕವಾಗಿ ಹಾಗೂ ಶಾಂತಿಯುತವಾಗಿ ನಡೆಸಲು ಅನುಕೂಲವಾಗುವಂತೆ ಈ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಜಿಲ್ಲಾಧಿಕಾರಿ ಜಿ ಜಗದೀಶ್ ನಿಷೇಧಾಜ್ಞೆ ಘೋಷಿಸಿದ್ದಾರೆ.
ಪರೀಕ್ಷೆಗಳು ನಡೆಯುವ ದಿನದಂದು ಪರೀಕ್ಷಾ ಕೇಂದ್ರದ ಸುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಆದೇಶಿಸಿದ್ದಾರೆ.
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…