Featured

ಉಡುಪಿ: ಜೂನ್ 26 ರಂದು ನೇರ ಸಂದರ್ಶನ – viswhanews24

ಉಡುಪಿ: ಜೂನ್ 26 ರಂದು ನೇರ ಸಂದರ್ಶನ

     ಉಡುಪಿ: ನಗರದ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ ಟರ್ಸ್ನ ಹರ್ಷ ರಿಟೇಲ್ ಪ್ರೆöÊ.ಲಿ ಇಲ್ಲಿ ಜೂನ್ 26 ರಂದು ಬೆಳಗ್ಗೆ 10.30ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.  

   ಎಮ್.ಬಿ., ಬಿ. ಇಂಜಿನಿಯರಿ0ಗ್, ಐಟಿಐ, ಡಿಪ್ಲೋಮಾ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿ ಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ

   ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ಮೊ.ನಂ: 8105618291, 9945856670, 8105774936 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ

Vishwa News 24

Recent Posts

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

1 hour ago

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು – vishwanews24

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…

2 hours ago

ಕರ್ನಾಟಕ ವಿಧಾನಸಭೆ ನೂತನ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ – vishwanews24

ಕರ್ನಾಟಕ ವಿಧಾನಸಭೆ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…

2 hours ago

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು : 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ – vishwanews24

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…

2 hours ago

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  – vishwanews24

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  ಚುನಾವಣೆ, ಪಕ್ಷ ಸಂಘಟನೆ ಕಾರಣ…

2 hours ago

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾ.ಪಂ ಸಿಬ್ಬಂದಿ ವಜಾ – vishwanews24

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…

2 hours ago