ಉಡುಪಿ: ನಗರದ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ ಟರ್ಸ್ನ ಹರ್ಷ ರಿಟೇಲ್ ಪ್ರೆöÊ.ಲಿ ಇಲ್ಲಿ ಜೂನ್ 26 ರಂದು ಬೆಳಗ್ಗೆ 10.30ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.
ಎಮ್.ಬಿ.ಎ, ಬಿ.ಇ ಇಂಜಿನಿಯರಿ0ಗ್, ಐಟಿಐ, ಡಿಪ್ಲೋಮಾ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿ ಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ಮೊ.ನಂ: 8105618291, 9945856670, 8105774936 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…