ಉಡುಪಿ : ಜೂನ್ 28 ರಿಂದ ಮಂಗಳೂರು-ಪೂನಾ, ಉಡುಪಿ-ಹೈದ್ರಾಬಾದ್ ಮಾರ್ಗದ ಸಾರಿಗೆ ಕಾರ್ಯಾಚರಣೆ -Vishwanews24

ಉಡುಪಿ : ಜೂನ್ 28 ರಿಂದ ಮಂಗಳೂರು-ಪೂನಾ, ಉಡುಪಿ-ಹೈದ್ರಾಬಾದ್ ಮಾರ್ಗದ ಸಾರಿಗೆ ಕಾರ್ಯಾಚರಣೆ -Vishwanews24

ಉಡುಪಿ : ಪ್ರಸ್ತುತ ಕೋವಿಡ್-19 ಲಾಕ್‌ಡೌನ್ ಸಡಿಲಗೊಂಡ ಹಿನ್ನಲೆಯಲ್ಲಿ ಕ.ರಾ.ರ.ಸ.ನಿಗಮದ ವತಿಯಿಂದ ಮಂಗಳೂರು-ಪೂನಾ ಮಾರ್ಗದಲ್ಲಿ ಅಂಬಾರಿ ಡ್ರೀಮ್‌ಕ್ಲಾಸ್ ವೋಲ್ವೋ ಎಸಿ ಸ್ಲೀಪರ್ ಸಾರಿಗೆಯನ್ನು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಜೂನ್ 28 ರಿಂದ ಪುನಃ ಸಂಚಾರವನ್ನು ಪ್ರಾರಂಭಿಸಲಾಗುವುದು.

ಸಾರಿಗೆ ಕಾರ್ಯಾಚರಣೆಯ ವಿವರ :ಅಂಬಾರಿ ಡ್ರೀಮ್‌ಕ್ಲಾಸ್ ವೋಲ್ವೋ ಎಸಿ ಸ್ಲೀಪರ್ ಸಾರಿಗೆಯು ಮಧ್ಯಾಹ್ನ 4 ಗಂಟೆಗೆ ಮಂಗಳೂರಿನಿoದ ಹೊರಟು ಉಡುಪಿ, ಮಣಿಪಾಲ, ಕುಂದಾಪುರ, ಕುಮಟ, ಬೆಳಗಾವಿ, ಕರಾಡ, ಸತಾರ ಮಾರ್ಗವಾಗಿ ಬೆಳಗ್ಗೆ 6 ಗಂಟೆಗೆ ಪೂನಾ ತಲುಪಲಿದೆ. ಮರು ಪ್ರಯಾಣದಲ್ಲಿ ಸಂಜೆ 6.30 ಕ್ಕೆ ಪೂನಾದಿಂದ ಹೊರಟು ಮರುದಿನ ಬೆಳಗ್ಗೆ 7 ಗಂಟೆಗೆ ಮಂಗಳೂರು ತಲುಪಲಿದೆ.

ಉಡುಪಿಯಿಂದ ಹೈದ್ರಾಬಾದ್‌ಗೆ ಈಗಾಗಲೇ ರಾಜಹಂಸ ಸಾರಿಗೆಗಳನ್ನು ಪ್ರಾರಂಭಿಸಲಾಗಿದ್ದು, ಉಡುಪಿಯಿಂದ ಬೆಳಗ್ಗೆ 11.30 ಕ್ಕೆ ಹೊರಟು ಕುಂದಾಪುರ, ತೀರ್ಥಹಳ್ಳಿ, ಶಿವಮೊಗ್ಗ, ಹೊಸಪೇಟೆ, ರಾಯಚೂರು, ಮೆಹಬೂಬನಗರ ಮಾರ್ಗವಾಗಿ ಬೆಳಗ್ಗೆ 6 ಗಂಟೆಗೆ ಹೈದ್ರಾಬಾದ್ ತಲುಪಲಿದ್ದು, ಮರು ಪ್ರಯಾಣದಲ್ಲಿ ಸಂಜೆ 5.45 ಕ್ಕೆ ಹೈದ್ರಾಬಾದ್‌ನಿಂದ ಹೊರಟು ಮರುದಿನ ಬೆಳಗ್ಗೆ 11 ಗಂಟೆಗೆ ಉಡುಪಿ ತಲುಪಲಿದೆ.

ಈ ಸಾರಿಗೆಗಳಲ್ಲಿ ಆನ್‌ಲೈನ್ ಮುಂಗಡ ಟಿಕೇಟು ಬುಕ್ಕಿಂಗ್ ಸೌಲಭ್ಯಕ್ಕೆ www.ksrtc.in ಹತ್ತಿರದ ರಿಸರ್ವೇಶನ್ ಕೌಂಟರ್ ಅನ್ನು ಸಂಪರ್ಕಿಸುವAತೆ ಮಂಗಳೂರು ಕ.ರಾ.ರ.ಸಾ.ಸಂ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

7 minutes ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

17 minutes ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

29 minutes ago

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

43 minutes ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

1 hour ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

1 hour ago