ಉಡುಪಿ : ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜೂನ್ 11 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳ ನಡೆಯಲಿದೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿ0ಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 8105774936, 9901472710 ಹಾಗೂ 9945856670 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…