Featured

ಉಡುಪಿ : ಜೂ.12 ರಂದು ನೇರ ಸಂದರ್ಶನ – vishwanews24

ಉಡುಪಿ : ಜೂ.12 ರಂದು ನೇರ ಸಂದರ್ಶನ

ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ ಸೊಲ್ಯೂಷನ್ಸ್ ಲಿಮಿಟೆಡ್ ಇಲ್ಲಿ ಜೂನ್ 12 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಡಿಪ್ಲೋಮಾ, ಐ.ಟಿ.ಐ. ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ:
8105618291, 9945856670 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಕಚೇರಿ
ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…

4 hours ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…

4 hours ago

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ -vishwanews24

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…

5 hours ago

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ -vishwanews24

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…

6 hours ago

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು -vishwanews24

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು…

9 hours ago

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ -vishwanews24

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…

9 hours ago