ಉಡುಪಿ : ನಗರದ ಕಲ್ಸಂಕ ಜೆಂಕ್ಷನ್ ಹತ್ತಿರದ ಡಿ ಮಾರ್ಟ್ ಇಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನವು ಜೂನ್ 19 ರಂದು ಬೆಳಗ್ಗೆ 10.30 ಕ್ಕೆ ನಡೆಯಲಿದೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ:8105618291, 9945856670, 8105774936 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…