Featured

ಉಡುಪಿ : ಜೂ.25ರಂದು ಕುಂದಾಪುರದಲ್ಲಿ ಉದ್ಯೋಗ ಮೇಳ – Vishwanews24

ಉಡುಪಿ : ಜೂ.25ರಂದು ಕುಂದಾಪುರದಲ್ಲಿ ಉದ್ಯೋಗ ಮೇಳ

ಉಡುಪಿ, : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೌಶಲ್ಯ ಮಿಷನ್, ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಎನ್.ಯು.ಎಲ್.ಎಮ್/ ಎನ್.ಆರ್.ಎಲ್.ಎಮ್, ಉದ್ಯೋಗ ವಿನಿಮಯ ಕಛೇರಿ ಉಡುಪಿ ಮತ್ತು ಭಂಡಾರ್ಕಾರ್ಸ್ ಕಾಲೇಜು ಕುಂದಾಪುರ ಇವರ ಸಹಯೋಗದೊಂದಿಗೆ ಉದ್ಯೋಗ ಮೇಳ ಕಾರ್ಯಕ್ರಮವು ಜೂನ್ 25 ರಂದು ಬೆಳಗ್ಗೆ 9.30 ರಿಂದ ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ನಡೆಯಲಿದೆ.

ಉದ್ಯೋಗ ಮೇಳದಲ್ಲಿ ವಿವಿಧ ಕಂಪೆನಿ, ಸಂಸ್ಥೆಗಳು ಭಾಗವಹಿಸಿ ತಮ್ಮ ಸಂಸ್ಥೆಗಳಲ್ಲಿ ಖಾಲಿ ಇರುವ ಉದ್ಯೋಗಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದು, ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಯಾವುದೇ ಪದವಿ, ಡಿಪ್ಲೋಮಾ, ಐಟಿಐ, ಸ್ನಾತ್ತಕೋತ್ತರ ಪದವಿ ಹಾಗೂ ವಿವಿಧ ವಲಯಕ್ಕೆ ಸಂಬAಧಿಸಿದ ಅಭ್ಯರ್ಥಿಗಳು  https://udupi.nic.in ನಲ್ಲಿ ನೋಂದಣಿ ಮಾಡಿಕೊಂಡು, ವಿದ್ಯಾರ್ಹತೆಯ ಅಂಕಪಟ್ಟಿ, 3 ರೆಸ್ಯೂಮ್ (ಸ್ವ-ವಿವರ) ಹಾಗೂ ಆಧಾರ್ ಕಾರ್ಡ್ ಪ್ರತಿ ಇತ್ಯಾದಿ ದಾಖಲೆಗಳೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೊ.ನಂ: 9945856670, 9901481729, 9483772449, 9449943882, 9739691294, 9443409355 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

57 minutes ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

1 hour ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

1 hour ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

2 hours ago

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

3 hours ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

3 hours ago