ಉಡುಪಿ: ಜೂ. 9ರಿಂದ 11ರವರೆಗೆ  ಜಿಲ್ಲೆಯಾದ್ಯಂತ ಭಾರಿ ಮಳೆ ಸಾಧ್ಯತೆ :ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚನೆ – Vishwanews24

Featured, ಉಡುಪಿ

 ಉಡುಪಿ: ಜೂ. 9ರಿಂದ 11ರವರೆಗೆ  ಜಿಲ್ಲೆಯಾದ್ಯಂತ ಭಾರಿ ಮಳೆ ಸಾಧ್ಯತೆ :ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚನೆ

ಉಡುಪಿ: ಜೂ. 9ರಿಂದ 11ರವರೆಗೆ ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಜೂ. 9 ರಿಂದ 11ರವರೆಗೆ ಉಡುಪಿ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುವ ಸಂಭವವಿದ್ದು, ಮುಂಜಾಗ್ರತ ಕ್ರಮವಾಗಿ ಮೂರು ದಿನಗಳ ಕಾಲ ರೈತರು ಕೃಷಿ ಚಟುವಟಿಕೆಗಳನ್ನು ಮುಂದೂಡುವುದು, ಮೀನುಗಾರರು ಸಮುದ್ರಕ್ಕೆ ತೆರಳದಂತೆ ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ತಿಳಿಸಲಾಗಿದೆ.

ಉಡುಪಿ : ಹಿಜಾಬ್ ಗಲಾಟೆ ಆರಂಭವಾಗಿದ್ದ ಸರ್ಕಾರಿ ಮಹಿಳಾ ಪಿಯು ಕಾಲೇಜಿನಲ್ಲಿ ಈ ಬಾರಿ ಮುಸ್ಲಿಂ ವಿದ್ಯಾರ್ಥಿನಿಯರ ದಾಖಲಾತಿ ಸಂಖ್ಯೆ ಹೆಚ್ಚಳ – Vishwanews24

Leave a Reply