Featured

ಉಡುಪಿ ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗಿಶ್ ಶೆಟ್ಟಿ ಕಾಪು ಇವರಿಂದ 500 ಕುಟುಂಬಗಳಿಗೆ ಪಡಿತರ ಕಿಟ್ ವಿತರಣೆ.vishwanews24

ಉಡುಪಿ ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗಿಶ್ ಶೆಟ್ಟಿ ಕಾಪು ಇವರಿಂದ 500 ಕುಟುಂಬಗಳಿಗೆ ಪಡಿತರ ಕಿಟ್ ವಿತರಣೆ.

ಕಾಪು: ಕೋವಿಡ್ ಸಂಕಷ್ಟ ಕಾಲದಲ್ಲಿ ಸಂಕಷ್ಟಕ್ಕೆ ಸಿಲುಕಿದ ಸುಮಾರು 500 ಕುಟುಂಬಗಳಿಗೆಉಡುಪಿ ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗಿಶ್ ಶೆಟ್ಟಿ ಕಾಪು ಇವರ ವತಿಯಿಂದ ಪಡಿತರ ಕಿಟ್ ವಿತರಿಸುವ ಕಾರ್ಯಕ್ರಮಕ್ಕೆ ತನ್ನ ಸ್ವ-ಕಚೇರಿಯಲ್ಲಿ ಚಾಲನೆ ನೀಡಿ ನಂತರ ಮನೆಮನೆಗೆ ವಿತರಿಸಿದರು.
ತದನಂತರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿ” ಕೋವಿಡ್ ಸಂಕಷ್ಟ ಕಾಲದಲ್ಲಿ ಜನಸಾಮಾನ್ಯರಿಗೆ ಸ್ಪಂದಿಸುವ ನಿಟ್ಟಿನಲ್ಲಿ 500 ಕುಟುಂಬಗಳಿಗೆ ಪಡಿತ ಕಿಟ್ ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಿದ್ದು ,ಕಳೆದ ವರ್ಷವೂ ಇದೇ ರೀತಿಯ ಸೇವೆ ಮಾಡಿದ್ದೇವು ಹಾಗೂ ವಿಟಮಿನ್ ಸಿ ಮಾತ್ರೆಗಳನ್ನು ಹಾಗೂ ಇತರ ಪರಿಕರಗಳನ್ನು ವಿತರಿಸುವ ಮೂಲಕ‌ ಜನಸೇವೆಯ ಕರ್ತವ್ಯಕ್ಕೆ ಚ್ಯುತಿ ಬಾರದ ರೀತಿಯಲ್ಲಿ ಕಾರ್ಯನ್ಮುಖನಾಗಿದ್ದೇನೆ ಹಾಗೂ ಕೊರೋನಾ ಸಮಯದಲ್ಲಿ ವಾರಿಯರ್ಸ್ ಆಗಿ ಸೇವೆ ಮಾಡಿರುವ ಎಲ್ಲಾರಿಗೂ ಧನ್ಯವಾದ ಅರ್ಪಿಸುತ್ತೇನೆಂದರು” ಈ ಸಂಧರ್ಭದಲ್ಲಿ
ಜಯರಾಮ ಆಚಾರ್ಯರು, ಶೇಖರ ಪೂಜಾರಿ, ರವಿಚಂದ್ರ ಶೆಟ್ಟಿ,ಪ್ರಭಾಕರ್ ಶೆಟ್ಟಿ,ಉಪಸ್ಥಿತರಿದ್ದರು.

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

16 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

2 days ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

2 days ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

2 days ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

2 days ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

2 days ago