ಕಾಪು: ಕೋವಿಡ್ ಸಂಕಷ್ಟ ಕಾಲದಲ್ಲಿ ಸಂಕಷ್ಟಕ್ಕೆ ಸಿಲುಕಿದ ಸುಮಾರು 500 ಕುಟುಂಬಗಳಿಗೆಉಡುಪಿ ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗಿಶ್ ಶೆಟ್ಟಿ ಕಾಪು ಇವರ ವತಿಯಿಂದ ಪಡಿತರ ಕಿಟ್ ವಿತರಿಸುವ ಕಾರ್ಯಕ್ರಮಕ್ಕೆ ತನ್ನ ಸ್ವ-ಕಚೇರಿಯಲ್ಲಿ ಚಾಲನೆ ನೀಡಿ ನಂತರ ಮನೆಮನೆಗೆ ವಿತರಿಸಿದರು.
ತದನಂತರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿ” ಕೋವಿಡ್ ಸಂಕಷ್ಟ ಕಾಲದಲ್ಲಿ ಜನಸಾಮಾನ್ಯರಿಗೆ ಸ್ಪಂದಿಸುವ ನಿಟ್ಟಿನಲ್ಲಿ 500 ಕುಟುಂಬಗಳಿಗೆ ಪಡಿತ ಕಿಟ್ ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಿದ್ದು ,ಕಳೆದ ವರ್ಷವೂ ಇದೇ ರೀತಿಯ ಸೇವೆ ಮಾಡಿದ್ದೇವು ಹಾಗೂ ವಿಟಮಿನ್ ಸಿ ಮಾತ್ರೆಗಳನ್ನು ಹಾಗೂ ಇತರ ಪರಿಕರಗಳನ್ನು ವಿತರಿಸುವ ಮೂಲಕ ಜನಸೇವೆಯ ಕರ್ತವ್ಯಕ್ಕೆ ಚ್ಯುತಿ ಬಾರದ ರೀತಿಯಲ್ಲಿ ಕಾರ್ಯನ್ಮುಖನಾಗಿದ್ದೇನೆ ಹಾಗೂ ಕೊರೋನಾ ಸಮಯದಲ್ಲಿ ವಾರಿಯರ್ಸ್ ಆಗಿ ಸೇವೆ ಮಾಡಿರುವ ಎಲ್ಲಾರಿಗೂ ಧನ್ಯವಾದ ಅರ್ಪಿಸುತ್ತೇನೆಂದರು” ಈ ಸಂಧರ್ಭದಲ್ಲಿ
ಜಯರಾಮ ಆಚಾರ್ಯರು, ಶೇಖರ ಪೂಜಾರಿ, ರವಿಚಂದ್ರ ಶೆಟ್ಟಿ,ಪ್ರಭಾಕರ್ ಶೆಟ್ಟಿ,ಉಪಸ್ಥಿತರಿದ್ದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…