ಉಡುಪಿ : ನಗರದ ಚಿತ್ತರಂಜನ್ ಸರ್ಕಲ್ ಬಳಿಯ ಜ್ಯುವೆಲರಿ ವರ್ಕ್ ಶಾಪ್ ವೊಂದಕ್ಕೆ ಸೋಮವಾರ ರಾತ್ರಿ ವೇಳೆ ನುಗ್ಗಿದ ಕಳ್ಳರು ಅಪಾರ ವೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.
ಚಿನ್ನ ಮತ್ತು ಬೆಳ್ಳಿ ಕರಗಿಸುವ ‘ವೈಭವ್ ರಿಫೈನರ್’ ಎಂಬ ಅಂಗಡಿಯ ಶಟರ್ ನ ಬೀಗ ಮುರಿದು ಒಳನುಗ್ಗಿರುವ ಕಳ್ಳರು, ಗೋಲ್ಡ್ ಲಿಕ್ವಿಡ್ ಸೇರಿದಂತೆ ವಿವಿಧ ಸೊತ್ತುಗಳನ್ನು ಕಳವು ಮಾಡಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಲಭಿಸಬೇಕಾಗಿದೆ.
ಸ್ಥಳಕ್ಕೆ ಉಡುಪಿ ಡಿವೈಎಸ್ಪಿ ಪ್ರಭು ಡಿ.ಟಿ., ಉಡುಪಿ ನಗರ ಠಾಣಾ ಪೊಲೀಸ್ ನಿರೀಕ್ಷಕ ಮಂಜುನಾಥ ಬಡಿಗೇರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…