Featured

ಉಡುಪಿ : ಜ. 22 ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡಿ ಪವಿತ್ರ ದಿನವನ್ನು ಸಂಭ್ರಮದಿಂದ ಆಚರಿಸಲು ರಾಜ್ಯದ ಜನತೆಗೆ ಅವಕಾಶ ಕಲ್ಪಿಸುವಂತೆ ಸಿಎಂ ಗೆ ಯಶ್ಪಾಲ್ ಸುವರ್ಣ ಮನವಿ – vishwanews24

ಉಡುಪಿ : ಜ.22ರಂದು ಅಯೋಧ್ಯೆ ಶ್ರೀ ರಾಮ ಮಂದಿರ ಲೋಕಾರ್ಪಣೆಗೆ ಸಾರ್ವತ್ರಿಕ ರಜೆ ಘೋಷಣೆ ಮಾಡುವಂತೆ ಸಿಎಂ ಗೆ ಯಶ್ಪಾಲ್ ಸುವರ್ಣ ಮನವಿ

ಉಡುಪಿ: ಸಮಸ್ತ ಹಿಂದೂಗಳ ಶ್ರದ್ಧಾ ಕೇಂದ್ರವಾಗಿ 500 ವರ್ಷಗಳ ಕನಸು ನನಸಾಗುವ ಸಮಸ್ತ ಭಾರತೀಯರ ಪಾಲಿಗೆ ಅತ್ಯಂತ ಪವಿತ್ರ ದಿನವಾಗಿ ಅಯೋಧ್ಯೆ ಶ್ರೀ ರಾಮ ಮಂದಿರದ ಲೋಕಾರ್ಪಣೆಯ ಭಾವನಾತ್ಮಕ ಐತಿಹಾಸಿಕ ಕ್ಷಣವನ್ನು ಮನೆ ಮನಗಳಲ್ಲಿ ಆಚರಿಸಲು ಜನವರಿ 22 ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಉಡುಪಿ ಶಾಸಕ ಶ್ರೀ ಯಶ್ ಪಾಲ್ ಸುವರ್ಣ ಮನವಿ ಮಾಡಿದ್ದಾರೆ.

ಜನವರಿ 22 ರಂದು ಪ್ರಧಾನಿ ನರೇಂದ್ರ ಮೋದಿಯವರ ಉಪಸ್ಥಿತಿಯಲ್ಲಿ ಶ್ರೀ ರಾಮ ದೇವರ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠೆಯ ಮೂಲಕ ಕೋಟ್ಯಾಂತರ ಭಕ್ತರ ಹಲವು ಶತಮಾನಗಳ ಮಂದಿರದ ಲೋಕಾರ್ಪಣೆಗೆ ಜಗತ್ತು ಸಾಕ್ಷಿಯಾಗಲಿದೆ.

ಈ ವಿಶೇಷ ದಿನದಂದು ದೇಶದಾದ್ಯಂತ ಹಲವು ದೇವಸ್ಥಾನ, ಮಂದಿರ ಹಾಗೂ ಸಂಘ ಸಂಸ್ಥೆಗಳಲ್ಲಿ ವಿಶೇಷ ಪೂಜೆ, ಭಜನಾ ಸಂಕೀರ್ತನೆ, ಅನ್ನ ಸಂತರ್ಪಣೆಯ ಮೂಲಕ ಅತ್ಯಂತ ಸಂಭ್ರಮ ಸಡಗರದಿಂದ ಅಚರಿಸುತ್ತಿದ್ದು, ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ದೇಶದ ಜನತೆಗೆ ಈ ಪವಿತ್ರ ದಿನವನ್ನು ಮನೆ ಮನೆಗಳಲ್ಲಿ ದೀಪಾವಳಿ ಹಬ್ಬದಂತೆ ಆಚರಿಸಲು ಕರೆ ನೀಡಿದ್ದಾರೆ.

ರಾಜ್ಯ ಸರಕಾರ ಜನವರಿ 22 ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡಿ ಪವಿತ್ರ ದಿನವನ್ನು ಸಂಭ್ರಮದಿಂದ ಆಚರಿಸಲು ರಾಜ್ಯದ ಜನತೆಗೆ ಅವಕಾಶ ಕಲ್ಪಿಸುವಂತೆ ಮನವಿ ಮಾಡಿದ್ದರೆ.

 

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

5 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

6 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

7 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

7 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

8 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

8 hours ago