ಉಡುಪಿ: ಜನವರಿ 29 ರಂದು ಬೆಳಗ್ಗೆ 10.30 ಕ್ಕೆ ನಗರದ ಕಿನ್ನಿಮೂಲ್ಕಿಯ ಎ ಟು ಝಡ್ ಕಾರ್ ಆಕ್ಸೆಸ್ಸರೀಸ್ ಸರ್ವೀಸ್ ಬಳಿಯ ರಿಲಯನ್ಸ್ ಜಿಯೋ ಇನ್ಫೋಟೆಕ್ ಇಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ, 8105618291, 9945856670, 8105774936 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…
ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…
ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…