ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರ ನೇತೃತ್ವದಲ್ಲಿ “ಕರ್ನಾಟಕ ರತ್ನ ಡಾ|| ಪುನೀತ್ ರಾಜ್ ಕುಮಾರ್ ರವರ ಸ್ಮರಣಾರ್ಥ “ಪುನೀತ್ ಪರ್ವ 2023” ಕಾರ್ಯಕ್ರಮವನ್ನು ಜ.29 ರಂದು ಸಂಜೆ 5 ಗಂಟೆಗೆ ಉಡುಪಿಯ ಮಿಷನ್ ಕಂಪೌಂಡ್ ನ ಕ್ರಿಶ್ಚಿಯನ್ ಪದವಿಪೂರ್ವ ಕಾಲೇಜು ಮೈದಾನದ ಇಂದಿರಾ ಗಾಂಧಿ ವೇದಿಕೆಯಲ್ಲಿ ಆಯೋಜಿಸಲಾಗಿದೆ.
ಈ ಬಗ್ಗೆ ಪ್ರಕಟಣೆ ಮೂಲಕ ಮಾಹಿತಿ ನೀಲಾಗಿದ್ದು, ಅಂದು ಜ.29 ರಂದು ನಡೆಯುವ ಸಭಾ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಗಳಾಗಿ ಕಲರ್ಸ್ ಕನ್ನಡ ವಾಹಿನಿಯ ಮಜಾಭಾರತ ಖ್ಯಾತಿಯ ರಾಘವೇಂದ್ರ, ಹುಲಿ ಕಾರ್ತಿಕ್, ಜಗ್ಗಪ್ಪ ಅವರು ಭಾಗವಹಿಸಲಿದ್ದಾರೆ. ಈ ವೇಳೆ ಕಾರ್ಯಕ್ರಮದಲ್ಲಿ ರಿಕ್ಷಾ ಚಾಲಕರಿಗೆ ಸಮವಸ್ತ್ರ ವಿತರಣೆ, ಶಾಲೆಗಳಿಗೆ ಸ್ಪೋರ್ಟ್ಸ್ ಕಿಟ್ ವಿತರಣೆ, ಅಂಗನವಾಡಿ ಮಕ್ಕಳಿಗೆ ಚೇರ್ ವಿತರಣೆ ನಡೆಯಲಿದೆ ಎಂದು ತಿಳಿಸಲಾಗಿದೆ.
ಹಾಗೂ ಬಳಿಕ ಸಂಜೆ 7 ಗಂಟೆಯಿಂದ ಖ್ಯಾತ ಗಾಯಕ ರಾಜೇಶ್ ಕೃಷ್ಣನ್ ಸಾರಥ್ಯದಲ್ಲಿ ನಟರಾಜ್ ಎಂಟರ್ಟೈನರ್ಸ್ ತಂಡದ ಕಲಾವಿದರಾದ ಸರಿಗಮಪ ಖ್ಯಾತಿಯ ಸುಹಾನ ಸೈಯದ್, ಖ್ಯಾತ ಗಾಯಕಿ ಪುಪ್ಪ ಆರಾಧ್ಯ, ಸರಿಗಮಪ ಹಾಗೂ ಕನ್ನಡ ಕೋಗಿಲೆ ಖ್ಯಾತಿಯ ಪರುಷೋತ್ತಮ ಅವರನ್ನೋಳಗೊಂಡ “ಸಂಗೀತ ಸಂಜೆ” ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಲಾಗಿದೆ.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…