Featured

ಉಡುಪಿ :  ಜ. 31 ರ ವರೆಗೆ ಜಿಲ್ಲೆಯಲ್ಲಿ ಕೊರೋನಾ ಮಾರ್ಗಸೂಚಿ ವಿಸ್ತರಣೆ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ -Vishwanews24

ಉಡುಪಿ :  ಜ. 31 ರ ವರೆಗೆ ಜಿಲ್ಲೆಯಲ್ಲಿ ಕೊರೋನಾ ಮಾರ್ಗಸೂಚಿ ವಿಸ್ತರಣೆ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ, : ಜಿಲ್ಲೆಯ ಪ್ರಸಕ್ತ ವಿದ್ಯಮಾನಗಳನ್ನು ಅವಲೋಕಿಸಿ, ಕೋವಿಡ್-19 ವೈರಾಣು ಸೋಂಕು ವ್ಯಾಪಕವಾಗಿ ಹರಡುವುದನ್ನು ತಡೆಯಲು ಪರೀಕ್ಷೆ-ಪತ್ತೆ-ಚಿಕಿತ್ಸೆ-ಲಸಿಕಾಕರಣ ಮತ್ತು ಕೋವಿಡ್-19 ಸಮುಚಿತ ವರ್ತನೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವುದು ಅಗತ್ಯವಿರುವ ಹಿನ್ನೆಲೆ, ಕೋವಿಡ್-19 ಪ್ರಸರಣವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ, ಕೋವಿಡ್-19 ಕಣ್ಗಾವಲು ನಿಯಂತ್ರಣ ಮತ್ತು ಜಾಗೃತಿ ಮಾರ್ಗಸೂಚಿಗಳಿಗೆ ಸಂಬAಧಿಸಿದAತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಮತ್ತು ಮಾರ್ಗಸೂಚಿಗಳನ್ನು ಜಿಲ್ಲೆಯಾದ್ಯಂತ ಜನವರಿ 31 ರ ಬೆಳಗ್ಗೆ 5 ಗಂಟೆಯ ವರೆಗೆ ವಿಸ್ತರಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ. ಆದೇಶಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago