ಉಡುಪಿ : ಪರ್ಯಾಯ ಶ್ರೀಪುತ್ತಿಗೆ ಮಠದ ಆಶ್ರಯದಲ್ಲಿ ನಡೆಯುವ ವಾರ್ಷಿಕ ಸಪ್ತೋತ್ಸವ ಕಾರ್ಯಕ್ರಮ ಜ. 9ರಿಂದ ಪ್ರಾರಂಭಗೊಂಡು 15ರವರೆಗೆ 7 ದಿನಗಳ ಕಾಲ ಅತ್ಯಂತ ವೈಭವದಿಂದ ನಡೆಯಲಿದೆ ಎಂದು ಪುತ್ತಿಗೆ ಮಠ ಪ್ರಕಟಣೆಯಲ್ಲಿ ತಿಳಿಸಿದೆ.
ಮಕರ ಸಂಕ್ರಮಣದ ಸಂದರ್ಭದಂದು ಸುಮಾರು 8 ಶತಮಾನಗಳ ಹಿಂದೆ ಮದ್ವಾಚಾರ್ಯರು ದ್ವಾರಕೆಯಿಂದ ಬಂದ ಬಾಲ ಕೃಷ್ಣನ ಮೂರ್ತಿಯನ್ನು ಭಕ್ತರಿಗಾಗಿ ಉಡುಪಿಯಲ್ಲಿ ಪ್ರತಿಷ್ಠಾಪಿಸಿದ್ದರು ಎಂಬ ಪ್ರತೀತಿ ಇದ್ದು, ಅದರಂತೆ ಅಂದಿನಿಂದ ಒಂದು ವಾರ ಕಾಲ ಸಪ್ತೋತ್ಸವ ನಡೆಯುತ್ತಿದೆ.
ಈ ಬಾರಿಯ ಸಪ್ತೋತ್ಸವದಲ್ಲಿ ಭಾಗವಹಿಸಲು ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರತೀರ್ಥರ ಆಹ್ವಾನದಂತೆ ಆಸ್ಟ್ರೇಲಿಯಾದ ವಿಕ್ಟೋರಿಯಾ ರಾಜ್ಯದಲ್ಲಿ ಸಂಸದರಾಗಿರುವ ಜಾನ್ ಮುಲಾಯ್ ಆಗಮಿಸಲಿದ್ದಾರೆ. ಅಲ್ಲದೇ ಗೌಡೀಯ ಮಾಧ್ವ ಮಠದ ಮಹಾಸ್ವಾಮಿಗಳಾದ ಶ್ರೀಪುಂಡರೀಕ ಗೋಸ್ವಾಮಿ ಭಾಗವಹಿಸಲಿದ್ದಾರೆ ಎಂದು ಪರ್ಯಾಯ ಮಠದ ಪ್ರಕಟಣೆ ತಿಳಿಸಿದೆ.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…