ಉಡುಪಿ : ಟಿಕೆಟ್ ಇಲ್ಲದೇ ರೈಲು ಹತ್ತಿದ ಕೆಲ ಪ್ರಯಾಣಿಕರು ಜೈಲು ಪಾಲಾಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಜುನೈದ್ (24), ಸುಜಿತ್ (23), ವಿಷ್ಣು (25), ಯುನಿಸ್ (24) ಮತ್ತು ಮಿಸಾಬ್ (24) ಅವರು ಟಿಕೆಟ್ ಇಲ್ಲದೆ ಕೇರಳದಿಂದ 12620 ನಂಬರ್ ಹೊಂದಿರುವ ಗೋವಾಗೆ ಹೋಗುವ ಮತ್ಸ್ಯಗಂಧ ಎಕ್ಸ್‌ಪ್ರೆಸ್‌ಗೆ ಹತ್ತಿದ್ದು, ರೈಲು ಉಡುಪಿ ತಲುಪಿದಾಗ ಟಿಕೆಟ್ ಪರೀಕ್ಷಕರು ಟಿಕೆಟ್ ಕೇಳಿದಾಗ ಈ ಪ್ರಯಾಣಿಕರು ಅಸಡ್ಡೆ ಉತ್ತರ ನೀಡಿದ್ದಾರೆ.
ರೈಲ್ವೇ ರಕ್ಷಣಾ ಪಡೆ ಸಬ್ ಇನ್ಸ್‌ಪೆಕ್ಟರ್ ಸುಧೀರ್ ಶೆಟ್ಟಿ ಹಾಗೂ ಸಿಬ್ಬಂದಿ ಜೀನ ಪಿಂಟೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಡುಪಿ ಜೆಎಂಎಫ್‌ಸಿ ನ್ಯಾಯಾಲಯ ಆರೋಪಿಗೆ ತಲಾ ಒಂದು ತಿಂಗಳ ಜೈಲು ಶಿಕ್ಷೆ ಹಾಗೂ ತಲಾ 1000 ರೂ. ದಂಡ ವಿಧಿಸಿದ್ದು, ದಂಡದ ಮೊತ್ತವನ್ನು ಪಾವತಿಸಲು ವಿಫಲವಾದರೆ ಜೈಲು ಶಿಕ್ಷೆಯನ್ನು ಎರಡು ತಿಂಗಳು ವಿಸ್ತರಿಸಲಾಗುವುದು ಎಂದು ನ್ಯಾಯಾಲಯ ತೀರ್ಪು ನೀಡಿದೆ.
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…
ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…
ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ ಬೆಂಗಳೂರು: ಕರ್ನಾಟಕ ಸರ್ಕಾರದ…
ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…
ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…
ಮಂಗಳೂರು: ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…