ಉಡುಪಿ: ಟೋಲ್‍ನಲ್ಲಿ ಹಸು ಮಲಗಿದ್ದೇ ಅಂಬುಲೆನ್ಸ್ ಅಪಘಾತಕ್ಕೆ ಕಾರಣ ಎಂದು ಚಾಲಕ ರೋಷನ್ ಹೇಳಿದ್ದಾರೆ.
ಜಿಲ್ಲೆಯಲ್ಲಿ ಟೋಲ್‍ಗೇಟ್‍ಗೆ ಡಿಕ್ಕಿಯಾಗಿ ಅಂಬುಲೆನ್ಸ್ ಪಲ್ಟಿಯಾದ ಹಿನ್ನೆಲೆ ನಾಲ್ವರು ಸಾವನ್ನಪ್ಪಿದ್ದರು. ಸದ್ಯ ಘಟನೆ ವೇಳೆ ಗಾಯಗೊಂಡಿರುವ ಟೋಲ್ ಸಿಬ್ಬಂದಿ ಹಾಗೂ ಇತರ ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿಸಲಾಗುತ್ತಿದೆ.
ಈ ನಡುವೆ ಆಂಬುಲೆನ್ಸ್ ಚಾಲಕ ರೋಷನ್ ಆಂಬುಲೆನ್ಸ್‍ಗೆ ಅಡ್ಡಲಾಗಿ ದನ ಬಂದಿದ್ದೆ ಅಪಘಾತಕ್ಕೆ ಕಾರಣ ಎಂದು ಆರೋಪಿಸಿದ್ದಾರೆ. ನಾನು ಉಡುಪಿಯ ಆದರ್ಶ ಆಸ್ಪತ್ರೆಗೆ ರೋಗಿ ಒಬ್ಬರನ್ನು ಶಿಫ್ಟ್ ಮಾಡುತ್ತಿದ್ದೆ. ಶಿರೂರಿನಲ್ಲಿ ಫಸ್ಟ್ ಗೇಟ್ ಸೆಕೆಂಡ್ ಗೇಟ್ ಸಿಗುತ್ತದೆ. ಎಮರ್ಜೆನ್ಸಿ ಲೈನ್‍ನಲ್ಲಿ ಫಸ್ಟ್ ಗೇಟ್ ತೆಗೆದಿದ್ದಾರೆ. ಸೆಕೆಂಡ್ ಗೇಟ್ ತೆಗೆಯುವಾಗ ಅಡ್ಡಲಾಗಿ ದನ ಮಲಗಿತ್ತು. ಆಗ ನನಗೆ ಏನು ಮಾಡಲು ಸಾಧ್ಯವಾಗಲಿಲ್ಲ. ದನ ಮತ್ತು ಇಬ್ಬರು ಟೋಲ್ ಸಿಬ್ಬಂದಿ ಅಲ್ಲಿಯೇ ಇದ್ದರು. ಹೀಗಾಗಿ ಅಪಘಾತವಾಗಿ ವಾಹನ ಪಲ್ಟಿ ಆಗುತ್ತಿತ್ತು. ಈ ಭಯದಿಂದ ನಾನು ಹಿಂದುಗಡೆ ಬ್ರೇಕ್ ಹೊಡೆದ್ದರಿಂದ ಅಪಘಾತವಾಯಿತು ಎಂದಿದ್ದಾರೆ.
ಹೊನ್ನಾವರದಿಂದ ಕುಂದಾಪುರಕ್ಕೆ ಬರುತ್ತಿದ್ದ ಅಂಬುಲೆನ್ಸ್, ಚಾಲಕನ ಅತೀವೇಗ ಮತ್ತು ಅಜಾಗರೂಕತೆಯಿಂದ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್‍ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಅಂಬುಲೆನ್ಸ್ ಡಿಕ್ಕಿ ಹೊಡೆದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ಈ ಭಯಾನಕ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಒವರ್ ಸ್ಪೀಡ್ ಅಂಬ್ಯುಲೆನ್ಸ್:-ಬೈಂದೂರು ಟೋಲ್ ಕಂಬಕ್ಕೆ ಡಿಕ್ಕಿ-ಮೂವರು ಗಂಭೀರ-ಒರ್ವ ಚಿಂತಾಜನಕ-ಭೀಕರ ದೃಶ್ಯಾ ಸಿಸಿ ಕೇಮಾರದಲ್ಲಿ ಸೆರೆ vishwanews24👇
https://fb.watch/enFak961yv/
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…