Featured

ಉಡುಪಿ: ಟ್ಯಾಕ್ಸಿ, ಆಟೋ ರಿಕ್ಷಾ ಚಾಲಕರ ಮಕ್ಕಳಿಗೆ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ – Vishwanews24

ಉಡುಪಿ: ಟ್ಯಾಕ್ಸಿ, ಆಟೋ ರಿಕ್ಷಾ ಚಾಲಕರ ಮಕ್ಕಳಿಗೆ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ

ಉಡುಪಿ: ರಾಜ್ಯದಲ್ಲಿರುವ ಯೆಲ್ಲೋ ಬೋರ್ಡ್ ಟ್ಯಾಕ್ಸಿ ಚಾಲಕರ ಮತ್ತು ಆಟೋರಿಕ್ಷಾ ಚಾಲಕರ ಮಕ್ಕಳಿಂದ ವಿದ್ಯಾನಿಧಿ ಯೋಜನೆಯಡಿ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್

https://sevasindhu.karnataka.gov.in/Sevasindhu/kannada ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿವೇತನವನ್ನು ವಿದ್ಯಾರ್ಥಿಗಳ ಆಧಾರ್ ಜೋಡಿತ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಪದ್ಧತಿ ಮೂಲಕ ಪಾವತಿಸಲಾಗುವುದು. ರಾಜ್ಯದ ಯಾವುದೇ ಪ್ರಾದೇಶಿಕ ಅಥವಾ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ಮೋಟಾರು ಕ್ಯಾಬ್ ವರ್ಗಗಳ ಸಾರಿಗೆ ವಾಹನಗಳನ್ನು ಚಲಾಯಿಸಲು ಸಾರಥಿ ತಂತ್ರಾ0ಶದಲ್ಲಿ ಚಾಲ್ತಿಯಲ್ಲಿರುವ ಚಾಲನಾ ಅನುಜ್ಞಾ ಪತ್ರ ಹೊಂದಿರುವ ಯೆಲ್ಲೋ ಬೋರ್ಡ್ ಟ್ಯಾಕ್ಸಿ ಚಾಲಕರ ಮಕ್ಕಳು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

4 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

6 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

7 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

7 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

7 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

8 hours ago