Featured

ಉಡುಪಿ: ಟ್ಯಾಬ್ಲೋ ದಲ್ಲಿ ದೈವರಾಧನೆಗೆ ಅವಮಾನ ಪ್ರಕರಣ :ದೈವಸಾನಿಧ್ಯದಲ್ಲಿ  ಕ್ಷಮೆಯಾಚಿಸಿ ತಪ್ಪು ಕಾಣಿಕೆ ಸಲ್ಲಿಸಿದ ವೇಷದಾರಿ – vishwanews24

ಉಡುಪಿ: ಟ್ಯಾಬ್ಲೋ ದಲ್ಲಿ ದೈವರಾಧನೆಗೆ ಅವಮಾನ ಪ್ರಕರಣ :ದೈವಸಾನಿಧ್ಯದಲ್ಲಿ  ಕ್ಷಮೆಯಾಚಿಸಿ ತಪ್ಪು ಕಾಣಿಕೆ ಸಲ್ಲಿಸಿದ ವೇಷದಾರಿ

ಉಡುಪಿ : ನಗರದ ನೆಲ್ಲಿಕಟ್ಟೆಯಲ್ಲಿರುವ ಬಬ್ಬುಸ್ವಾಮಿ ದೇವಸ್ಥಾನದ ಬಳಿ ಇತ್ತೀಚೆಗೆ ‌ಟ್ಯಾಬ್ಲೋದಲ್ಲಿ ದೈವ ವೇಷ ಧರಿಸಿದ ವಿಚಾರದ ಬಗ್ಗೆ ಆಕ್ರೋಶ ವ್ಯಕ್ತವಾಗಿ ವೇಷಧಾರಿಗಳು ದೈವಾರಾಧಕರ ಕೆಂಗಣ್ಣಿಗೆ ಗುರಿಯಾಗಿದ್ದರು. ಇದೀಗ ನೆಲ್ಲಿಕಟ್ಟೆಯಲ್ಲಿರುವ ಬಬ್ಬುಸ್ವಾಮಿ ಹಾಗೂ ಪರಿವಾರ ದೈವ ಸಾನಿಧ್ಯದಲ್ಲಿ ದೈವ ವೇಷ ಧರಿಸಿದ್ದ ನಿತೀನ್ ಪೂಜಾರಿ ಕ್ಷಮೆಯಾಚಿಸಿದ್ದಾರೆ.

ಕೊರಗಜ್ಜ ಹಾಗೂ ಇತರೆ ದೈವ ವೇಷ ಧರಿಸಿ ಬಬ್ಬುಸ್ವಾಮಿ ದೇವಸ್ಥಾನದ ಬಳಿ ಟ್ಯಾಬ್ಲೋ ಸಂಚರಿಸತೊಡಗಿದ್ದಾಗ ದೈವ ವೇಷದಾರಿಗಳಿದ್ದ ಟ್ಯಾಬ್ಲೋವನ್ನು ದೈವರಾಧಕರು ತಡೆದಿದ್ದರು.

ತದನಂತರ ಸಾಮಾಜಿಕ ಜಾಲತಾಣದಲ್ಲಿಯೂ ಈ ವಿಚಾರ ಅನೇಕ ಆಸ್ತಿಕರ ವಿರೋಧಕ್ಕೆ ಕಾರಣವಾಗಿತ್ತು. ಈ ಕಾರಣದಿಂದ ಸಾನಿಧ್ಯದಲ್ಲಿ ಅಖಿಲ ಭಾರತ ದೈವಾರಾಧಕರ ಒಕ್ಕೂಟ ಹಾಗೂ ಪಾಣಾರ ಯಾನೆ ನಲಿಕೆ ಸಂಘದ ಸದಸ್ಯರ ಸಮ್ಮುಖದಲ್ಲಿ ವೇಷಧಾರಿ ನಿತೀನ್ ಪೂಜಾರಿಕ್ಷಮೆಯಾಚಿಸಿ ತಪ್ಪು ಕಾಣಿಕೆ ಹಾಕಿದ್ದಾರೆ.

Vishwa News 24

Recent Posts

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ : ಕಾಂಗ್ರೆಸ್ ಟ್ವೀಟ್ – vishwanews24

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ…

1 hour ago

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ – vishwanews24

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್‌ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಎಂದು ಬ್ರೇಕ್‌ಫಾಸ್ಟ್‌…

1 hour ago

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ – vishwanews24

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…

2 hours ago

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ – vishwanews24

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…

2 hours ago

ಮೂಡುಬಿದಿರೆ: ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಮುಖಿ ಢಿಕ್ಕಿ – vishwanews24

ಮೂಡುಬಿದಿರೆ: ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಮುಖಿ ಢಿಕ್ಕಿ ಮೂಡುಬಿದಿರೆ: ಕಾರ್ಕಳ-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬೆಳುವಾಯಿ ಕಾಂತಾವರ ಕ್ರಾಸ್…

2 hours ago

ಎಲ್ಲರ ಸಹಕಾರ ಮುಂದೆಯು ಹೀಗೆ ಇರಲಿ : ಮಂತ್ರಿಗಳಿಗೆ ಡಿಕೆಶಿ ಮನವಿ – vishwanews24

ಎಲ್ಲರ ಸಹಕಾರ ಮುಂದೆಯು ಹೀಗೆ ಇರಲಿ : ಮಂತ್ರಿಗಳಿಗೆ ಡಿಕೆಶಿ ಮನವಿ ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌ …

2 hours ago