ಉಡುಪಿ: ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಜಿ ಜಗದೀಶ್ ಅವರನ್ನು ವರ್ಗಾವಣೆಗೊಳಿಸಲು ರಾಜ್ಯ ಸರಕಾರ ಭಾನುವಾರ ಆದೇಶ ಹೊರಡಿಸಿದೆ
ಉಡುಪಿಗೆ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕಲಬುರ್ಗಿ ಇದರ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಕೂರ್ಮ ರಾವ್ ಅವರನ್ನು ನೇಮಕ ಮಾಡಲಾಗಿದ್ದು, ಜಿ ಜಗದೀಶ್ ಅವರನ್ನು ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯಾಗಿ ವರ್ಗಾವಣೆಗೊಳಿಸಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…