ಉಡುಪಿ : ಜಿಲ್ಲಾ ಮಟ್ಟದ ಪ್ರಥಮ ಡಿ. ದೇವರಾಜ ಅರಸು ಪ್ರಶಸ್ತಿಗೆ ಮಲ್ಪೆ ರಾಘವೇಂದ್ರ ಅವರು ಆಯ್ಕೆಯಾಗಿರುತ್ತಾರೆ. ಇವರಿಗೆ ಆ. 20 ರಂದು ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಡಿ.ದೇವರಾಜ ಅರಸು ರವರ 107 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ನಗದು ಹಾಗೂ ಫಲಕದೊಂದಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುವುದು
ಶೈಕ್ಷಣಿಕ, ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ, ಚಲನಚಿತ್ರ, ಸಾಹಿತ್ಯ, ಯಕ್ಷಗಾನ ಹೀಗೆ ಹಲವಾರು ಕ್ಷೇತ್ರದಲ್ಲಿ ದುಡಿದ ಇವರು, ಕಾಜಾರಗುತ್ತು ಶಾಲಾ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿದ್ದಾರೆ.
ಸಾವರ್ಕರ್ ಫೋಟೋ ಸುಟ್ಟ ಪ್ರಕರಣ : ಕಾಂಗ್ರೆಸ್‌ನ 12 ಕಾರ್ಯಕರ್ತರ ಮೇಲೆ FIR ದಾಖಲು – Vishwanews24
ಬೌದ್ಧಿಕ ಮತ್ತು ಭೌತಿಕ ಪ್ರಗತಿಗಾಗಿ ದುಡಿದಿರುವ ಇವರು, ತಾಲೂಕು, ಜಿಲ್ಲೆ, ರಾಜ್ಯ ಹಾಗೂ ರಾಷ್ಟç ಪ್ರಶಸ್ತಿಗಳೂ ಸಹ ಇವರನ್ನು ಅರಸಿ ಬಂದಿದೆ.
ಉಡುಪಿ ತಾಲೂಕು ಶಿಕ್ಷಕ ಸಂಘದ ಅಧ್ಯಕ್ಷರಾಗಿ, ಜಿಲ್ಲಾ ಉಪಾಧ್ಯಕ್ಷರಾಗಿ, ಮಲ್ಪೆ ವಿಠೋಬ ದೇವಸ್ಥಾನದ ಅಧ್ಯಕ್ಷರಾಗಿ, ಹಿರಿಯಡ್ಕ ಸಾಹಿತ್ಯ ಸಂಘದ ಅಧ್ಯಕ್ಷರಾಗಿ, ಹಿರಿಯಡ್ಕ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷರಾಗಿ, ಕಟಪಾಡಿ ವಿಶ್ವನಾಥ ದೇವಸ್ಥಾನದ ಪ್ರತಿಷ್ಠಾ ಸಮಿತಿಯ ಕಾರ್ಯದರ್ಶಿಯಾಗಿ, ಮಲ್ಪೆ ಯುವಕ ಮಂಡಲದ ಅಧ್ಯಕ್ಷರಾಗಿ, ಹಳೇ ವಿದ್ಯಾರ್ಥಿ ಸಂಘಗಳ ಸ್ಥಾಪಕರಾಗಿ, ನಟ, ನಾಟಕಕಾರ, ಸ್ವಯಂಸೇವಕ, ಯಕ್ಷಗಾನ ವೇಷಧಾರಿ, ಕಾದಂಬರಿಕಾರ, ವಾಗ್ಮಿ, ಮಲ್ಪೆ, ಕಲ್ಮಾಡಿ ಹಾಗೂ ಕಾಜಾರ ಗುತ್ತುಗಳಲ್ಲಿ ಯಕ್ಷಗಾನ ಸಂಘಗಳ ಸ್ಥಾಪನೆಗೆ ಪ್ರೇರಣೆ ನೀಡಿದ ಇವರು, ದೀನ ದಲಿತರ ಬಾಳು ಬಂಗಾರವಾಗಬೇಕು ಎಂದು ದುಡಿದ ಮಲ್ಪೆ ರಾಘವೇಂದ್ರ ರವರು 40 ವರ್ಷಗಳಿಗೆ ಸುದೀರ್ಘ ಕಾಲ ಶಿಕ್ಷಕರಾಗಿ, ಇಂದೂ ಸಹ ಚೇತನದ ಚಿಲುಮೆಯಾಗಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…