Featured

ಉಡುಪಿ : ಡಿ. 17ರಂದು ಅಖಿಲ ಭಾರತ ವಿದ್ಯಾರ್ಥಿ ಕಾಂಗ್ರೆಸ್‌ ಒಕ್ಕೂಟದಿಂದ ಶಾಲಾ-ಕಾಲೇಜು ಬಂದ್ : ಎನ್ ಎಸ್ ಯು ಐ ಜಿಲ್ಲಾಧ್ಯಕ್ಷ ಸೌರಭ್ ಬಲ್ಲಾಳ್ – Vishwanews24

ರಾಜ್ಯದ ವಿವಿಧ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ  ಡಿ. 17 ರಂದು ಶಾಲಾ-ಕಾಲೇಜು ಬಂದ್ ಗೆ ಎನ್ ಎಸ್ ಯು ಐ ಕರೆ

ಉಡುಪಿ: ರಾಜ್ಯದ ವಿವಿಧ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಡಿ. 17ರಂದು ಶನಿವಾರ ರಾಜ್ಯವ್ಯಾಪಿ ಅಖಿಲ ಭಾರತ ವಿದ್ಯಾರ್ಥಿ ಕಾಂಗ್ರೆಸ್‌ ಒಕ್ಕೂಟದಿಂದ ಕಾಲೇಜ್‌ಗಳನ್ನು ಬಂದ್‌ ಆಚರಿಸಲಾಗುವುದೆಂದು ಎನ್‌ಎಸ್‌ಯುಐನ ಜಿಲ್ಲಾಧ್ಯಕ್ಷ ಸೌರಭ್ ಬಲ್ಲಾಳ್ ತಿಳಿಸಿದರು.

ನಗರದಲ್ಲಿ ಈ ಕುರಿತು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ಶಿಕ್ಷಣ ಕ್ಷೇತ್ರವನ್ನು ಸಂಪೂರ್ಣವಾಗಿ ಕಡೆಗಣಿಸಿ ಶಿಕ್ಷಣದ ಖಾಸಗೀಕರಣ, ವ್ಯಾಪಾರೀಕರಣಕ್ಕೆ ಮುಂದಾಗಿವೆ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಈ ಹಿಂದೆ ಪರೀಕ್ಷೆಗಳ ಫಲಿತಾಂಶ ನಿಗದಿತ ಅವಧಿಗಿಂತ ಕೆಲವು ದಿನ ಮೊದಲು ಅಥವಾ ತಡವಾಗಿ ಬರುತ್ತಿದ್ದವು.ಆದರೆ ಈಗ ವರ್ಷವೇ ಕಳೆದರೂ ಪರೀಕ್ಷಾ ಫಲಿತಾಂಶ ಪ್ರಕಟಿಸುತ್ತಿಲ್ಲ. ಸರ್ಕಾರಿ ಕಾಲೇಜ್ ಗಳಲ್ಲೂ ಶುಲ್ಕ ಏರಿಸಲಾಗಿದೆ. ವಿದ್ಯಾರ್ಥಿ ವೇತನ ನೀಡುತ್ತಿಲ್ಲ ಎಂದರು.

ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸುವಂತೆ ಹಲವು ಬಾರಿ ಮನವಿ ಸಲ್ಲಿಸಿದರೂ ಸರ್ಕಾರ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳೇ ಸ್ವಯಂ ಪ್ರೇರಿತರಾಗಿ ಸಮಸ್ಯೆ ಬಗೆಹರಿಸಲು ಸರ್ಕಾರದ ಮೇಲೆ ಒತ್ತಡ ಹೇರಲು ಸಂಘಟನೆಯೊಂದಿಗೆ ಕೈಜೋಡಿಸಿದ್ದಾರೆ ಎಂದು ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಪದಾಧಿಕಾರಿಗಳಾದ ಅನೀಶ್ ಪೂಜಾರಿ, ಶರತ್ ಕುಂದರ್, ಸೈಯ್ಯದ್ ಪುರ್ಕಾನ್ ರಕ್ಷಿತ್ ರಾಜ್, ಶ್ರೇಯಸ್ ಉಪಸ್ಥಿತರಿದ್ದರು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

3 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

4 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

5 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

5 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

6 hours ago