Featured

ಉಡುಪಿ : ಡಿ.31 ರಿಂದ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಆರ್ಟಿಸ್ಟ್ರಿ ಕಲಾತ್ಮಕ ಚಿನ್ನಾಭರಣಗಳ ಪ್ರದರ್ಶನ – ಮಾರಾಟ -Vishwanews24

*ಡಿ.31 ರಿಂದ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಆರ್ಟಿಸ್ಟ್ರಿ ಕಲಾತ್ಮಕ ಚಿನ್ನಾಭರಣಗಳ ಪ್ರದರ್ಶನ – ಮಾರಾಟ.*

ಉಡುಪಿ :
ಮಲಬಾರ್ ಗೋಲ್ದ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ‘ಆರ್ಟಿಸ್ಟ್ರಿ’ ಕಲಾತ್ಮಕ ಚಿನ್ನಾಭರಣಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳವು ಡಿಸೆಂಬರ್ 31 ರಿಂದ ಜನವರಿ 08 ರವರೆಗೆ ನಡೆಯುತ್ತಿದೆ.
ಆರ್ಟಿಸ್ಟ್ರಿ ಕಲಾತ್ಮಕ ಚಿನ್ನಾಭರಣ ಪ್ರದರ್ಶನದಲ್ಲಿ ವಿವಿಧ ನಮೂನೆಯ ಚಿನ್ನ ಮತ್ತು ವಜ್ರಾಭರಣಗಳ ಸಂಗ್ರಹಗಳು ಪ್ರದರ್ಶನದಲ್ಲಿವೆ. ಈ ಪ್ರದರ್ಶನವನ್ನು ಇಲಾ ಕಿರಣ್ ಶೆಟ್ಟಿ,ದಿವ್ಯ ಪ್ರಶಾಂತ್ ಕುಂದರ್,ನೋಲಿಟ ಡಾಲ್ಫಿ ಸಲ್ಡಾನ ಅನಾವರಣಗೊಳಿಸಲಿದ್ದಾರೆ,
‘ ಮೈನ್’ನಲ್ಲಿ ವಜ್ರಾಭರಣಗಳ ಅಭೂತ ಪೂರ್ವ ಸಂಗ್ರಹ, ನವವಧುವಿನ ವಿಶಿಷ್ಟ ಸಂಗ್ರಹ ಹಾಗೂ ಪ್ರಮಾಣಿಕೃತ ವಜ್ರಾಭಾರಣಗಳಿದ್ದು , ‘ಡಿವೈನ್’ನಲ್ಲಿ ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಚಿನ್ನಾಭರಣಗಳ ಸಂಗ್ರಹವಿದೆ. ‘ ಪ್ರಶಿ’ಯದಲ್ಲಿ ರುಬಿ , ಎಮರಾಲ್ ಅಮೂಲ್ಯ ಹರಳುಗಳ ಸಮಕಾಲೀನ ಚಿನ್ನಾಭರಣಗಳ ಸಂಗ್ರಹವಿದ್ದು ,’ ಎಥಿನಿಕ್ಸ್’ನಲ್ಲಿ ಕೈಕುಶಲತೆಯ ಸೊಬಗಿನ ಪಾರಂಪರಿಕ ಚಿನ್ನಾಭರಣಗಳ ಪ್ರದರ್ಶನ ಹಾಗೂ ಮಾರಾಟವಿದೆ . ‘ ಎರ ‘ ಆನ್ಕಟ್ ಡೈಮಂಡ್ಸ್ ಹಾಗೂ ಚಿನ್ನಾಭರಣಗಳ ಅಪೂರ್ವ ಸಂಗ್ರಹವಾದರೆ, ‘ ಸ್ಟಾರ್ಲೆಟ್’ನಲ್ಲಿ ಚಿಕ್ಕ ಮಕ್ಕಳಿಗಾಗಿ ಅತ್ಯಾಕರ್ಷಕ ವಿನ್ಯಾಸಗಳಿಂದ ಕೂಡಿದ ಚಿನ್ನಾಭರಣಗಳು ಈ ಪ್ರದರ್ಶನದ ವಿಶೇಷವಾಗಿದೆ. ಸಂಪೂರ್ಣ ಪಾರದರ್ಶಕ ,ಉಚಿತ ನಿರ್ವಹಣೆ , ವಿನಿಮಯದಲ್ಲಿ ಶೂನ್ಯ ಕಡಿತ , ಬೈಬ್ಯಾಕ್ ಗ್ಯಾರಂಟಿ , ಉಚಿತ ವಿಮೆ , ಎಲ್ಲಾ ಆಭರಣಗಳು ಸಹ ಹಾಲ್ ಮಾರ್ಕ್ ಹೊಂದಿದ್ದು , 28 ರೀತಿಯ ಪರೀಕ್ಷೆ ಮಾಡಿದ ವಜ್ರಾಭರಣಗಳು ಮಲಬಾರ್ ಗೋಲ್ ಆ್ಯಂಡ್ ಡೈಮಂಡ್ಸ್‌ನ ವಿಶೇಷತೆಗಳಾಗಿವೆ ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ . ಈ ಸಂದರ್ಭದಲ್ಲಿ ಗ್ರಾಹಕರಿಗೆ ಚಿನ್ನಾಭರಣಗಳ ಮೇಲೆ ಫೇರ್ ಪ್ರೈಸ್ ಪ್ರೋಮಿಸ್ , ಶುದ್ಧ ಚಿನ್ನ ಸುಂದರ ವಿನ್ಯಾಸಗಳು ನ್ಯಾಯ ಸಮ್ಮತವಾದ ತಯಾರಿಕಾ ಶುಲ್ಕ ಇದು ನ್ಯಾಯಯುತ ಬೆಲೆಯ ಭರವಸೆ, ಬ್ರಾಂಡೆಡ್‌ ವಾಚ್‌ಗಳಾದ ಟಿಸ್ಸೋಟ್,ರೇಡೋ,ಫಾಸಿಲ್,ಟೈಮಕ್ಸ್,ಸೀಕೋ,ಆಲ್ಬೋ ವಾಚ್ ಗಳ ಮೇಲೆ ವಿಶೇಷ ಕಡಿತ ನೀಡಲಾಗುವುದು, ಹಾಗೂ ವಜ್ರದ ಮೇಲೆ ಶೇ.25 ರವರೆಗೆ ಕಡಿತ ಇದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ .

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 day ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 day ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago