ಉಡುಪಿ: ಉಡುಪಿ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದ ಎನ್‌ಪಿ-ಎನ್‌ಸಿಡಿ, ಎಂ.ಪಿ.ಎಚ್.ಸಿ.ಇ, ಎನ್‌ಪಿಸಿ ಕಾರ್ಯಕ್ರಮದಡಿ ಜಿಲ್ಲಾ ಆಸ್ಪತ್ರೆ ಉಡುಪಿಯಲ್ಲಿ ಖಾಲಿ ಇರುವ ಒಟ್ಟು 6 ತಜ್ಞ ವೈದ್ಯರ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು 1 ಎಂಡಿ ಕಾರ್ಡಯಾಲಜಿ ಅಥವಾ ಫಿಜಿಷಿಯನ್, 3ಎಂಡಿ ಫಿಜಿಷಿಯನ್, 02 ಎಂಡಿ ಫಿಜಿಶಿಯನ್ ಅಥವಾ ಎಂಡಿ ಅನಸ್ತೇಶಿಯ ಅಥವಾ ಎಂಡಿ ರೇಡಿಯೋ ಥೆರಪಿ ಅಭ್ಯರ್ಥಿ ಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ವೇತನ 1.10 ಲಕ್ಷ ರೂಪಾಯಿ. ಆಸಕ್ತ ಅಭ್ಯರ್ಥಿಗಳು ಸೆ.20ರಂದು ಬೆಳಗ್ಗೆ 10:30ರಿಂದ 1 ಗಂಟೆವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಉಡುಪಿ ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಶೈಕ್ಷಣಿಕ ಮೂಲದಾಖಲಾತಿಗಳೊಂದಿಗೆ ಹಾಜರಾಗಬಹುದು ಎಂದು ಜಿಲ್ಲಾ ಸರ್ವೇಕ್ಷಣ ಅಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…