ಉಡುಪಿ: ತನ್ನ ಕ್ಷೇತ್ರದಲ್ಲಿ ಅಸ್ತಿತ್ವ ಇಲ್ಲದ ಮಿಥುನ್ ರೈ ಉಡುಪಿ ಸಂಸದರ ಬಗ್ಗೆ ಮಾತನಾಡುವುದು ಹಾಸ್ಯಾಸ್ಪದ ಶೋಭಾ ಕರಂದ್ಲಾಜೆಯವರ ಕಾರ್ಯವೈಖರಿಯದ ಬಗೆ ಮಾತನಾಡಲು ಮಿಥುನ್ ರೈ ಅನ್ಹರ್ಹ, ಸಂಸದರು ಮಾಡಿದ ಕೆಲಸದ ಬಗೆ ಉಡುಪಿ- ಚಿಕ್ಕಮಂಗಳೂರು ಜಿಲ್ಲೆಯ ಜನತೆಗೆ ತಿಳಿದಿದೆ ಮಿಥುನ್ ರೈಯ ಸರ್ಟಿಫಿಕೇಟ್ ಅಗತ್ಯವಿಲ್ಲ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಕೇಸರಿ ಯುವರಾಜ್ ಅವರು ಮಿಥುನ್ ರೈ ವಿರುದ್ಧ ಕಿಡಿಕಾರಿದ್ದಾರೆ.
ಇದನ್ನೂ ಓದಿ: ಮಂಗಳ ಕಾರ್ಯಗಳಿಂದ ಶುಭ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಮಂಗಳೂರಿನಿಂದ ಗೇಟ ಪಾಸ್ ಪಡೆದ ಮಿಥುನ್ ರೈ ತಮ್ಮ ಪಕ್ಷದ ನಿರುದ್ಯೋಗಿ ನಾಯಕರ ಬಗ್ಗೆ ಕಾಳಜಿ ತೋರಿಸಲಿ ಅದನ್ನು ಬಿಟ್ಟು ಉಡುಪಿಯಾ ಜನರ ಚಿಂತೆ ಬೇಡ ಉಡುಪಿಯಲ್ಲಿ ಬಿಜೆಪಿ ಸರ್ಕಾರ ಅಭಿವೃದ್ಧಿ ಕೆಲಸದಲ್ಲಿ ನಿರಂತರವಾಗಿ ಜನರಿಗೆ ಸ್ಪಂದಿಸುತ್ತಿದೆ ಮಿಥುನ್ ರೈಯ ಬಿಟ್ಟಿ ಸಲಹೆ ಬಿಜೆಪಿ ಸರ್ಕಾರಕ್ಕೆ ಅವಶ್ಯಕತೆ ಇಲ್ಲ ….. ಅಷ್ಟು ಕಾಳಜಿ ಇದರೆ ತನ್ನ ಕ್ಷೇತ್ರದಲ್ಲಿ ಅಸ್ತಿತ್ವ ಪಡೆದುಕೊಂಡು ಕೆಲಸ ಮಾಡಿ ತೋರಿಸಲಿ
ಬಹುಮಾನ ಘೋಷಿಸಿದ ಮಿಥುನ್ ರೈಯ ಬಳಿ ಅಷ್ಟೊಂದು ಹಣವಿದ್ದರೆ ಆ ಹಣವನ್ನು ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಾಯ ನೀಡಿ ಅದನ್ನು ಬಿಟ್ಟು ಬಿಟ್ಟಿ ಪೋಸ್ ಕೊಡುವ ಅಗತ್ಯವಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…
ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…
ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ ಬೆಂಗಳೂರು: ಕರ್ನಾಟಕ ಸರ್ಕಾರದ…
ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…
ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…
ಮಂಗಳೂರು: ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…